ಮೂಡುಬಿದಿರೆ: ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಪವಾಡಸದೃಶವಾಗಿ ಪಾರಾದ ಪ್ರಯಾಣಿಕರು
Team Udayavani, Nov 13, 2022, 8:51 PM IST
ಮೂಡುಬಿದಿರೆ: ಶ್ರೀ ಕ್ಷೇ ತ್ರ ಧರ್ಮಸ್ಥಳ ಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಮಾರೂರಿನಲ್ಲಿ ರವಿವಾರ ಅಪರಾಹ್ನ 2 ಗಂಟೆ ಸುಮಾರಿಗೆ ಸಂಭವಿಸಿದೆ.
ವೇಗವಾಗಿ ಬಂದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಆ ಹೊತ್ತಿಗೆ
ವಿದ್ಯುತ್ ಪ್ರವಾಹವಿದ್ದರೂ ಪವಾಡ ಸದೃಶ ರೀತಿಯಲ್ಲಿ ಕಾರಿನಲ್ಲಿದ್ದ ನಾಲ್ವರೂ ಜೀವಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಚಾಲಕ ಅತೀ ವೇಗದಿಂದ ಚಾಲನೆ ಮಾಡುತ್ತಿದ್ದ ಸಂದರ್ಭ ನಿದ್ದೆಯ ಮಂಪರಿಗೆ ಜಾರಿದ್ದೇ ಅವಘಡಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದವರು ಮಂಗಳೂರು ಮೂಲದ ಕುಟುಂಬದವರು.
ಇದನ್ನೂ ಓದಿ :ಮಹಾಲಿಂಗಪುರ: ನಾಳೆಯಿಂದ ನವೆಂಬರ್ 17 ರವರೆಗೆ ಗಂಧದಗುಡಿ ಚಿತ್ರದ ಉಚಿತ ಪ್ರದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Mother: ತಾಯಿಯ ಮಡಿಲು ನೆಮ್ಮದಿಯ ನೆರಳು
Mannagudda: ಗುಜರಿ ಕಾರುಗಳ ಪಾರ್ಕಿಂಗ್; ಸಾರ್ವಜನಿಕರಿಗೆ ಸಮಸ್ಯೆ
Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.