Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್
Team Udayavani, Apr 24, 2024, 12:22 AM IST
ಉಳ್ಳಾಲ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದ್ದು, ಬರಗಾಲ ಪೀಡಿತ ಸಮಸ್ಯೆಗೆ ಕೋರ್ಟ್‌ನಲ್ಲಿ ನ್ಯಾಯ ಪಡೆಯಬೇಕಾದ ಪರಿಸ್ಥಿತಿ ಬಂದಿದೆ. ಈ ಚುನಾವಣೆಯಲ್ಲಿ ಮಹತ್ತರ ಬದಲಾವಣೆ ಕಾಣುತ್ತಿದೆ.
ಕರ್ನಾಟಕದಲ್ಲೂ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳವಾರ ಉಳ್ಳಾಲ ದರ್ಗಾ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದ ಜನತೆಗೆ ನ್ಯಾಯ ಸಿಗಬೇಕು ಎಂಬುದು ಕಾಂಗ್ರೆಸ್‌ನ ಹೋರಾಟ ಆಗಿದೆ. ಅಧಿಕಾರ ಸಿಗುವ ಮೊದಲು, ಸಿಕ್ಕಿದ ಅನಂತರ ಕೂಡ ನ್ಯಾಯ ಪರ ಹೋರಾಟದಲ್ಲಿದೆ ಎಂದರು.
ಈವರೆಗೆ 18 ಸ್ಥಾನ ಸಿಗ ಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೆವು. ಈಗಿನ ವಾತಾವರಣ ನೋಡುವಾಗ 20ಕ್ಕೂ ಅಧಿಕ ಸ್ಥಾನಗಳು ಸಿಗಲಿವೆ ಎಂದರು. ಮಂಗಳೂರು, ಉಡುಪಿ- ಚಿಕ್ಕಮಗಳೂರು, ಶಿವಮೊಗ್ಗ ಈ ಮೂರರಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ ಎಂದರು. ಪ್ರಮುಖರಾದ ಯು.ಟಿ. ಇಫ್ತಿಕಾರ್ ಫರೀದ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.