‘ಹೆಚ್ಚು ಭಾಷೆ ಪ್ರೀತಿಸುವುದು ಮಾತೃ ಭಾಷೆ ವಿರೋಧಿಯಲ್ಲ’


Team Udayavani, Dec 17, 2017, 11:30 AM IST

18Dec-6.jpg

ಸಮ್ಮೇಳನ ಉದ್ಘಾಟಿಸಿದ ನಿವೃತ್ತ ಉಪನ್ಯಾಸಕ ಡಾ| ಪಾದೆಕಲ್ಲು ವಿಷ್ಣು ಭಟ್‌ ಮಾತನಾಡಿ, ಹೆಚ್ಚು ಭಾಷೆಗಳನ್ನು ಅರಿತು ಕೊಳ್ಳುವುದು ಮಾತೃಭಾಷೆಗೆ ವಿರುದ್ಧ ಎಂದು ಭಾವಿಸುವುದು ಸರಿಯಲ್ಲ. ಭಾಷೆಯ ಬಗ್ಗೆ ಮೇಲು-ಕೀಳು ಎಂಬ ಬೇಧ ಭಾವ ಇಲ್ಲ ಎಂದರು. ಓದುವ ಮನಸ್ಥಿತಿ ಕಡಿಮೆ ಎಂಬ ಅಭಿಪ್ರಾಯಗಳಿವೆ. ಇದಕ್ಕೆ ಪರಿಹಾರ ಅಂದರೆ, ಶಿಕ್ಷಕರು ಓದಬೇಕು. ಆ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು ಎಂದರು.

ಕಡಬ ಸಮನ್ವಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಶಾಸಕ ಎಸ್‌. ಅಂಗಾರ ಮಾತನಾಡಿ, ಸಾಹಿತ್ಯ ಸಮ್ಮೇಳನಗಳ ಮೂಲಕ ಮನುಷ್ಯ-ಮನುಷ್ಯನ ಮಧ್ಯೆ
ಸಂಬಂಧಗಳು ಬಲಗೊಳ್ಳಬೇಕು. ತೋರ್ಪಡಿಕೆಯ ಭಾವನೆಗಳು ತೆರೆಗೆ ಸರಿಯಬೇಕು ಎಂದರು.

ಆಶಯ ನುಡಿಗಳನ್ನಾಡಿದ ಕಸಾಪ ಜಿಲ್ಲಾಧ್ಯಕ್ಷ ಎಸ್‌.ಪ್ರದೀಪ್‌ ಕುಮಾರ ಕಲ್ಕೂರ, ಭಾಷಣದಿಂದ ಬಹುತ್ವದ ಚಿಂತನೆ ಅಳವಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ನಾವು ಪ್ರತ್ಯೇಕತೆಯ ಚಿಂತನೆಯನ್ನು ಮಾಡಿಲ್ಲ. ಬಹುತ್ವದ ಸಂಸ್ಕೃತಿ ನಮ್ಮ ರಕ್ತದಲ್ಲಿಯೇ ಇದೆ ಎಂದರು.

ಹಿಂದಿನ ಸಮ್ಮೇಳನದ ಅಧ್ಯಕ್ಷ ಪ್ರೊ| ಹರಿನಾರಾಯಣ ಮಾಡಾವು ಮಾತನಾಡಿದರು. ತಾಲೂಕು ಪಂಚಾಯತ್‌ ಅಧ್ಯಕ್ಷೆ ಭವಾನಿ ಚಿದಾನಂದ, ಜಿಲ್ಲಾ ಪಂಚಾಯತ್‌ ಸದಸ್ಯ ಪಿ.ಪಿ ವರ್ಗೀಸ್‌, ತಾ.ಪಂ.ಸದಸ್ಯ ಫಝಲ್‌ ಕೋಡಿಂಬಾಡಿ, ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮೊಗೇರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್‌ ಇ.ಓ ಜಗದೀಶ್‌ ಎಸ್‌, ಸಲಹಾ ಸಮಿತಿ ಸದಸ್ಯ ರೆ.ಫಾ.ರೊನಾಲ್ಡ್‌ ಲೋಬೋ, ಸ್ವಾಗತ ಸಮಿತಿ ಅಧ್ಯಕ್ಷ ಮಹಮ್ಮದ್‌ ಕುಂಞಿ, ಆರ್ಥಿಕ ಸಮಿತಿ ಸಂಚಾಲಕ ಗಣೇಶ್‌ ಕೈಕುರೆ, ಕಡಬ ಸ.ಪೂ.ಕಾಲೇಜಿನ ಪ್ರಾಂಶುಪಾಲ ಇ.ಸಿ.ಚೆರಿಯನ್‌ ಬೇಬಿ, ಉಪ ಪ್ರಾಂಶುಪಾಲೆ ವೇದಾವತಿ ಮೊದಲಾದವರು ಉಪಸ್ಥಿತರಿದ್ದರು.

ತಾಲೂಕು ಕಸಾಪ ಅಧ್ಯಕ್ಷ ಐತ್ತಪ್ಪ ನಾಯ್ಕ ಪ್ರಸ್ತಾವನೆಗೈದರು. ಡಾ| ಶ್ರೀಧರ ಎಚ್‌.ಜಿ. ಸಮ್ಮೇಳನಾಧ್ಯಕ್ಷರನ್ನು ಮತ್ತು ನಾರಾಯಣ ಭಟ್‌ ಟಿ. ರಾಮಕುಂಜ ಉದ್ಘಾಟಕರನ್ನು ಪರಿಚಯಿಸಿದರು.ಸ್ವಾಗತ ಸಮಿತಿ ಗೌರವಾಧ್ಯಕ್ಷ ಜನಾರ್ದನ ಗೌಡ ಪಿ. ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ವಂದಿಸಿದರು. ವಾಸುದೇವ ಗೌಡ ಕೋಲ್ಪೆ ನಿರೂಪಿಸಿದರು. ಮಹೇಶ್‌ ನಿಟಿಲಾಪುರ ಸಹಕರಿಸಿದರು.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.