“ಗಣೇಶೋತ್ಸವದಿಂದ ಒಗ್ಗಟ್ಟಿನ ರಾಷ್ಟ್ರ ಕಾರ್ಯಕ್ಕೆ  ಪ್ರೇರಣೆ’

Team Udayavani, Aug 27, 2017, 8:40 AM IST

2608bteph14.jpg

ಬಂಟ್ವಾಳ : ಸಾರ್ವಜನಿಕ ಗಣೇಶೋತ್ಸವದ ಮೂಲಕ ಭೇದರಹಿತವಾಗಿ ಎಲ್ಲರೂ ಒಗ್ಗೂಡಿ ರಾಷ್ಟ್ರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಉಪನ್ಯಾಸಕ ಕೃಷ್ಣ ಉಪಾಧ್ಯಾಯ ಹೇಳಿದ್ದಾರೆ.

ಆ. 25ರಂದು ಶ್ರೀ ಗುಡ್ಡ ಚಾಮುಂಡೇಶ್ವರಿ ಸೇವಾ ಟ್ರಸ್ಟ್‌ ಪೆರಾಜೆ ಆಶ್ರಯದಲ್ಲಿ ಪೆರಾಜೆ ಹಿ.ಪ್ರಾ. ಶಾಲಾ ವಠಾರದಲ್ಲಿ ಏರ್ಪಡಿಸಲಾದ 8ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಬಿಜೆಪಿ ವಕ್ತಾರ, ಉದ್ಯಮಿ  ಜಿತೇಂದ್ರ ಎಸ್‌.  ಕೊಟ್ಟಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ಮುಖ್ಯ ಅತಿಥಿಯಾಗಿ ಉದ್ಯಮಿ, ರಾಷ್ಟ್ರಪ್ರಶಸ್ತಿ ವಿಜೇತ ರವಿ ಕಕ್ಯಪದವು, ಸಮಿತಿ ಗೌರವಾಧ್ಯಕ್ಷ ಡಾ| ಶ್ರೀನಾಥ್‌ ಆಳ್ವ , ಟ್ರಸ್ಟ್‌ ಅಧ್ಯಕ್ಷ ಶ್ರೀನಿವಾಸ ಪೂಜಾರಿ , ಸ್ಥಾಪಕಾಧ್ಯಕ್ಷ ಹರೀಶ ರೈ ಪಾನೂರು, ಕೋಶಾಧಿಕಾರಿ ರಾಘವ ಗೌಡ, ಯುವ ವೇದಿಕೆಯ ಅಜಿತ್‌ ಗೌಡ ಉಪಸ್ಥಿತರಿದ್ದರು.

ಸಂಜೀವ ಪೂಜಾರಿ ಮಾಣಿ ಧ್ವಜಾರೋಹಣ ನೆರವೇರಿಸಿದರು. ಕಡೇಶ್ವಾಲ್ಯ ವೇ|ಮೂ| ಹರಿಭಟ್‌ ನೇತƒತ್ವದಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠೆ  ನಡೆಯಿತು. ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜಾರಾಮ ಕಾಡೂರು ಸ್ವಾಗತಿಸಿ ಪ್ರಸ್ತಾವನೆಗೆ„ದರು. ಯತಿರಾಜ ನಿರೂಪಿಸಿ, ದಿವಾಕರ ಶಾಂತಿಲ ವಂದಿಸಿದರು.

ಭಾರತೀಯ ಸಂಸ್ಕೃತಿ ಅಳವಡಿಸಿಕೊಳ್ಳಿ ವಿN°àಶನ ಆರಾಧನೆಯಿಂದ  ಜ್ಞಾನ ಸಂಪಾದನೆ ಮಾಡಬಹುದು. ಭಕ್ತಿ, 
ಶ್ರದ್ಧೆಯಿಂದ ಮಾಡುವ  ಕೆಲಸ ಕಾರ್ಯಗಳು ಜೀವನದಲ್ಲಿ  ಯಶಸ್ವಿಯಾಗುತ್ತವೆ. ಋಷಿ ಮುನಿಗಳ ತಪಸ್ಸಿನ ಫಲದಿಂದ ಬೆಳೆದು ಬಂದ ಭಾರತೀಯ ಸಂಸ್ಕೃತಿ ಜೀವನದಲ್ಲಿ ಅಳವಡಿಸಿಕೊಳ್ಳಿ. 

-ಕೃಷ್ಣ  ಉಪಾಧ್ಯಾಯ

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.