ಸಂಸದ ನಳಿನ್- ಕೇಂದ್ರ ಸಚಿವ ರಮೇಶ್ ಪೊಖ್ರೀಯಾಲ್ ಭೇಟಿ
Team Udayavani, Jul 23, 2019, 5:15 AM IST
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರೀಯಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಎನ್ಐಟಿಕೆ ಸುರತ್ಕಲ್ನಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಈ ವರ್ಷವೇ ಅನುದಾನ ಬಿಡುಗಡೆ ಮಾಡಿ ಶೀಘ್ರವಾಗಿ ಪ್ರಾರಂಭಿಸುವಂತೆ ಆಗ್ರಹಿಸಿದರು. ಮಂಗಳೂರಿನಲ್ಲಿ ಸೆಂಟ್ರಲ್ ಯೂನಿವರ್ಸಿಟಿ ಪ್ರಾರಂಭಿ ಸುವಂತೆ ಮನವಿ ಮಾಡಿದರು. ಇದರೊಂದಿಗೆ ಆ. 6ರಂದು ಸುರತ್ಕಲ್ ಎನ್ಐಟಿಕೆಯ ವಜ್ರ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.