MRPL ಸೆಕ್ಯುರಿಟಿ ಗಾರ್ಡ್ ಆತ್ಮಹ*ತ್ಯೆ ದೃಢ
Team Udayavani, Oct 20, 2024, 11:55 PM IST
ಬಜಪೆ: ಎಂಎಸ್ಝಡ್ನ ಎಂಆರ್ಪಿಎಲ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಸಮನ್ ಅಲಿ (29) ಸಾವಿಗೆ ಸಂಬಂಧಿಸಿ ರವಿವಾರ ನಡೆದ ಶವ ಪರೀಕ್ಷೆಯ ವರದಿಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢವಾಗಿದೆ ಎಂದು ಬಜಪೆ ಪೊಲೀಸರು ತಿಳಿಸಿದ್ದಾರೆ.
ಅವರು ನಿಗೂಢವಾಗಿ ನಾಪತ್ತೆಯಾದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.