ಮಂಗಳೂರಿಗೆ ಎಂಎಸ್ಸಿ ಲಿರಿಕಾ
Team Udayavani, Mar 8, 2019, 1:00 AM IST
ಪಣಂಬೂರು: ಇಟೆಲಿ ಮೂಲದ ಎಂಎಸ್ಸಿ ಲಿರಿಕಾ ಪ್ರವಾಸಿ ಹಡಗು ಗುರುವಾರ ನವಮಂಗಳೂರು ಬಂದರಿಗೆ ಆಗಮಿಸಿತು. 1,831 ಪ್ರವಾಸಿಗರು ಹಾಗೂ 742 ಸಿಬಂದಿ ಈ ಐಷಾರಾಮಿ ಹಡಗಿನಲ್ಲಿದ್ದಾರೆ.
ಮಸ್ಕತ್ನಿಂದ ಪ್ರಯಾಣ ಬೆಳೆಸಿ ಮಂಗಳೂರಿಗೆ ಆಗಮಿಸಿದ ಲಿರಿಕಾ ಹಡಗಿನಲ್ಲಿದ್ದ ಪ್ರಯಾಣಿಕರು ಮಂಗ ಳೂರು, ಮೂಡುಬಿದಿರೆ, ಕಾರ್ಕಳ ಸಹಿತ ವಿವಿಧ ಪ್ರವಾಸಿ ಸ್ಥಳಗಳನ್ನು, ದೇವಸ್ಥಾನಗಳನ್ನು, ಶಾಪಿಂಗ್ ಮಾಲ್
ಗಳನ್ನು ಸಂದರ್ಶಿಸಿದರು. ಹಡಗು ಮಂಗಳೂರಿನಿಂದ ಗೋವಾ ಬಳಿಕ ಮುಂಬಯಿ ಮಾರ್ಗವಾಗಿ ಮರಳಿ ಮಸ್ಕತ್ಗೆ ಪ್ರಯಾಣ ಬೆಳೆಸಲಿದೆ.
ಐಷಾರಾಮಿ ಹಡಗು
ಐಷಾರಾಮಿ ಹಡಗು ಬಹು ಮಹಡಿ ಹೊಂದಿದ್ದು, ಲಾಂಜ್, ಈಜುಕೊಳ, ಜಿಮ್, ಕಾಫಿ ಸೆಂಟರ್, ಹೊಟೇಲ್, ಕ್ಯಾಸಿನೋ, ಅಮ್ಯೂಸ್ಮೆಂಟ್ ಪಾರ್ಕ್ ಸಹಿತ ಎಲ್ಲ ಸೌಲಭ್ಯ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.