ಅಂತರಂಗ ಶುದ್ಧಿಯ ತಪ್ತ ಮುದ್ರಾಧಾರಣೆ
Team Udayavani, Jul 5, 2017, 3:30 AM IST
ನಗರ: ಅಂತರಂಗ ಶುದ್ಧಿಯ ಸಂಕೇತದ ತಪ್ತ ಮುದ್ರಾಧಾರಣೆ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣು ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಎರಡೂ ದೇವಾಲಯಗಳಲ್ಲಿ ಭಕ್ತರಿಗೆ ಮುದ್ರಾಧಾರಣೆ ಮಾಡಿದರು. ನೂರಾರು ಮಂದಿ ಭಕ್ತರು ಪಾಲ್ಗೊಂಡು ಶಂಖ, ಚಕ್ರಗಳ ಮೊಹರು ಹಾಕಿಸಿಕೊಂಡರು. ದೌರ್ಬಲ್ಯ ಹಾಗೂ ಇತರ ಕಾರಣಗಳಿಂದ ಮೈಲಿಗೆಯಾದ ದೇಹವನ್ನು ಮುದ್ರೆ ಹಾಕಿಸಿಕೊಳ್ಳುವ ಮೂಲಕ ಶುದ್ಧವಾಗಿಸಿಕೊಳ್ಳುವ ನಂಬಿಕೆ ಈ ಸಂಪ್ರದಾಯದಲ್ಲಿದೆ. ದೇವಾಲಯಗಳ ಆಡಳಿತ ಮಂಡಳಿ ಸದಸ್ಯರು, ನೂರಾರು ಮಂದಿ ಭಕ್ತಾದಿಗಳು ತಪ್ತಮುದ್ರಾಧಾರಣೆ ಕಾರ್ಯಕ್ರಮ ಸಾಕ್ಷಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.