Mulki ಬಪ್ಪನಾಡು: ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್ ಕಳವು
Team Udayavani, May 27, 2024, 11:43 PM IST
ಮೂಲ್ಕಿ: ಇಲ್ಲಿಯ ಬಪ್ಪನಾಡು ದೇವಸ್ಥಾನ ಎದುರಿನ ಹೆದ್ದಾರಿಯ ಸಮೀಪದಲ್ಲಿ ಪಾರ್ಕ್ ಮಾಡಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ರೀತಿಯಲ್ಲಿ ಮಂಗಳೂರು ಪಾಂಡೇಶ್ವರ ಠಾಣೆಯಲ್ಲೂ ಬೈಕ್ ಕಳ್ಳತನದ ದೂರು ದಾಖಲಾಗಿದ್ದು ಮೂಲ್ಕಿಯ ನಿತೇಶ್ ಭಂಡಾರಿ ಅವರು ಟೋಲ್ ಬಳಿ ಪರಿಶೀಲನೆ ನಡೆಸಿದಾಗ ಈ ಎರಡು ಬೈಕ್ಗಳು ಉಡುಪಿಯತ್ತ ತೆರಳಿರುವುದು ಸಿಸಿ ಕೆಮರಾ ಪರಿಶೀಲನೆ ವೇಳೆ ಕಂಡುಬಂದಿದೆ. ಈ ಎರಡು ಬೈಕ್ಗಳು ಉಡುಪಿ ಉದ್ಯಾವರ ಪರಿಸರದಲ್ಲಿ ತಿರುಗಾಟ ನಡೆದ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.