ಮೂಲ್ಕಿ : ಕುಡಿಯುವ ನೀರಿನ ಘಟಕ ದುರಸ್ತಿ
Team Udayavani, Oct 31, 2017, 10:54 AM IST
ಹಳೆಯಂಗಡಿ: ಮೂಲ್ಕಿಯ ಲಯನ್ಸ್ ಕ್ಲಬ್‌ನ ಸಂಯೋಜನೆಯಲ್ಲಿ ಕುದುರೆಮುಖ ಸಂಸ್ಥೆಯ ಸಹಕಾರದಲ್ಲಿ ಸುಮಾರು 3 ಲಕ್ಷ ರೂ, ವೆಚ್ಚದಲ್ಲಿ ಮೂಲ್ಕಿ ಬಸ್ ನಿಲ್ದಾಣದ ಬಳಿ ನಿರ್ಮಿಸಿದ್ದ ಶೀತಲೀಕೃತ ಕುಡಿಯುವ ನೀರಿನ ಘಟಕವು ಕಾರ್ಯಾರಂಭಗೊಂಡಿದೆ.
ವರ್ಷದ ಹಿಂದೆಯೇ ಕೆಟ್ಟು ಹೋಗಿದ್ದ ಈ ನೀರಿನ ಘಟಕದ ಬಗ್ಗೆ ಎಪ್ರಿಲ್ 29ರಂದು ಉದಯವಾಣಿಯ ಸುದಿನವೂ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.
ಬಸ್ ನಿಲ್ದಾಣದಲ್ಲಿರುವ ಕುಡಿಯುವ ನೀರಿನ ಘಟಕವನ್ನು ಪಂಚಾಯತ್‌ನಿಂದಲೇ ದುರಸ್ತಿ ಮಾಡಲಾಗಿದೆ. ನಲ್ಲಿಯಲ್ಲಿ ನೀರು ಸಿಗದಿದ್ದರೆ ಟ್ಯಾಂಕರ್ ಮೂಲಕವಾದರೂ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.