Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು
Team Udayavani, Oct 9, 2024, 5:24 PM IST
ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.