ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸ್ಮರಣೆ ಅಗತ್ಯ : ನಳಿನ್‌ ಕುಮಾರ್‌


Team Udayavani, May 29, 2022, 12:52 AM IST

ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸ್ಮರಣೆ ಅಗತ್ಯ: ನಳಿನ್‌ ಕುಮಾರ್‌

ಮಂಗಳೂರು : ಮಹಾತ್ಮಾ ಗಾಂಧೀಜಿ ಅವರ ಅಹಿಂಸೆ ಹಾಗೂ ಕ್ರಾಂತಿಕಾರಿಗಳು ನಡೆಸಿದ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಈ ಹೋರಾಟಗಳಲ್ಲಿ ಬಲಿದಾನಗೈದ ಸಹಸ್ರಾರು ಮಂದಿಯನ್ನು ಸ್ಮರಿಸಿಕೊಳ್ಳುವ ಅಗತ್ಯವಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಪುರಭವನದಲ್ಲಿ ಶನಿವಾರ ಆಯೋಜಿಸಿದ “ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೊಘಲರು, ಬ್ರಿಟಿಷರು ಆಳಿದ ಈ ನೆಲದ ಸ್ವಾತಂತ್ರ್ಯಕ್ಕಾಗಿ ಸುಮಾರು ಅನೇಕ ವರ್ಷಗಳ ಹೋರಾಟ ನಡೆದಿದೆ. ಅದು ಕತ್ತಲ ಯುಗವಲ್ಲ, ಹೋರಾಟದ ಯುಗವಾಗಿತ್ತು. ಸ್ವಾತಂತ್ರÂಕ್ಕಾಗಿ ಇಲ್ಲಿನ ರಾಷ್ಟ್ರಭಕ್ತರು ನಿರಂತರವಾಗಿ ಹೋರಾಡಿದ್ದಾರೆ. ಇಂದಿನ ನಮ್ಮ ಸ್ವಾಭಿಮಾನದ ಬದುಕಿಗೆ ಅವರ ಹೋರಾಟ ಹಾಗೂ ಬಲಿದಾನವೇ ಕಾರಣ ಎಂದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ದೇಶದ ಸ್ವಾತಂತ್ರÂಕ್ಕಾಗಿ ಹೋರಾಟ ಮಾಡಿದವರು, ಬಲಿದಾನ ಮಾಡಿದವರನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇತಿಹಾಸವನ್ನು ಮರೆತರೆ ನಮ್ಮನ್ನು ಇತಿಹಾಸ ಮರೆಯುತ್ತದೆ ಎಂಬುದನ್ನು ಯುವಜನತೆಗೆ ತಿಳಿಯಬೇಕು. ಸ್ವಾತಂತ್ರÂದ ಹೋರಾಟಗಾರರ ಬಗ್ಗೆ ಯುವ ಜನತೆ ಹೆಚ್ಚು ತಿಳಿದುಕೊಳ್ಳಬೇಕು. ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳನ್ನು ನೋಡಬೇಕು. ನಮ್ಮ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಸಮಾಜದಲ್ಲಿ ಸಾಮರಸ್ಯ ಕೆದಡದಂತೆ ಜೀವನ ನಡೆಸಬೇಕು ಎಂದು ತಿಳಿಸಿದರು.

ಯುವ ಪೀಳಿಗೆ ಅರಿಯಲಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್‌ ಮಾತನಾಡಿ, ರಾಜ್ಯದ 75 ಸ್ಥಳಗಳಲ್ಲಿ ತಾಯಿ ಭಾರತಿಗೆ ಕನ್ನಡದ ಬಂಧುಗಳಿಂದ ವಿಶೇಷ ಆರತಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೂರ್ವಜರು ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ, ತ್ಯಾಗವನ್ನು ಯುವ ಪೀಳಿಗೆ ಅರಿಯಬೇಕು ಎಂದರು. ಮೇಯರ್‌ ಪ್ರೇಮಾನಂದ ಶೆಟ್ಟಿ, ಇದೊಂದು ಅರ್ಥಗರ್ಭಿತ ಕಾರ್ಯಕ್ರಮ ಎಂದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್‌, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್‌ ಕುಮಾರ್‌, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಜಗದೀಶ್‌ ಪೈ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಸಹಾಯಕ ಆಯುಕ್ತ ಮದನ್‌ ಮೋಹನ್‌ ಹಾಗೂ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರಾಧ್ಯಾಪಕ ಕೇಶವ ಬಂಗೇರ ವೇದಿಕೆಯಲ್ಲಿದ್ದರು.

ವರ್ಣರಂಜಿತ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ವರ್ಣರಂಜಿತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳು, ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು – ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಚೆಂಡೆ, ಕಲ್ಲಡ್ಕ ಗೊಂಬೆ, ಸ್ಯಾಕೊÕàಫೋನ್‌, ಡೊಳ್ಳು ಕುಣಿತ, ಕೊರಗರ ಡೊಳ್ಳು, ಕೊಂಕಣಿ ನೃತ್ಯ ಸೇರಿದಂತೆ ಹಲವು ಸಾಂಸ್ಕೃತಿಕ ಕಲಾ ಪ್ರಕಾರಗಳಿದ್ದವು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.