ನಂತೂರು ವೃತ್ತದ ಅವ್ಯವಸ್ಥೆ : ಪ್ರತಿಭಟನೆ
Team Udayavani, Dec 10, 2017, 10:15 AM IST
ಮಹಾನಗರ: ನಂತೂರು ವೃತ್ತಕ್ಕೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಜನತಾ ದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಶನಿವಾರ ನಂತೂರು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಜನತಾದಳದ ಅಧ್ಯಕ್ಷ ಅಕ್ಷಿತ್ ಸುವರ್ಣ, ನಂತೂರಿನ ಅವೈಜ್ಞಾನಿಕ ವೃತ್ತ
ದಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಶೀಘ್ರವೇ ನಂತೂರು ವೃತ್ತಕ್ಕೆ ಮೇಲ್ಸುತುವೆ ಮಾಡಬೇಕು ಇಲ್ಲವಾದಲ್ಲಿ ಯುವಜನತಾದಳ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದರು.
ಜಿಲ್ಲಾ ನಾಯಕರಾದ ಪ್ರವೀಣ್ ಚಂದ್ರ ಜೈನ್, ರಾಮ್ ಗಣೇಶ್, ಗೋಪಾಲಕೃಷ್ಣ ಅತ್ತಾವರ, ನಾಸೀರ್, ರತ್ನಾಕರ್ ಸುವರ್ಣ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ವಸಂತ ಪೂಜಾರಿ, ಯುವ ನಾಯಕರುಗಳಾದ ಮಧುಸೂಧನ ಗೌಡ. ಶ್ರೀನಾಥ್ ರೈ, ರತೀಶ್ ಕರ್ಕೇರ, ಲಿಖಿತ್ ರಾಜ್, ಭರತ್, ದೀಪಕ್, ನಿಲಿತ್ ಕೂಟ್ಟಾರಿ, ಧನುಷ್ ಶೆಟ್ಟಿ, ಮೇಬೂಬ್ ಕುಂಞ, ಖಲ್ದರ್ ಅಶ್ರಫ್, ಸತ್ತಾರ್, ಹೀತೇಶ್ ರೈ, ಸರ್ಮಥ್, ವಿದ್ಯಾರ್ಥಿ ನಾಯಕರಾದ ಸೀನಾನ್, ತೇಜಸ್ ನಾಯಕ್, ಕೌಶಿಕ್, ಲಾಯಿಡ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.