‘ಭಗವಂತ, ಭಕ್ತನ ಕೊಂಡಿ ಭಕ್ತಿ’
Team Udayavani, Apr 29, 2018, 12:50 PM IST
ಸುಬ್ರಹ್ಮಣ್ಯ: ಭಕ್ತಿಪೂರ್ವಕ ಪ್ರಾರ್ಥನೆಗೆ ದೇವರು ಒಲಿದು ಹರಸುತ್ತಾರೆ. ಭಗವಂತ ಮತ್ತು ಭಕ್ತನ ನಡುವೆ ಭಕ್ತಿ ಕೊಂಡಿಯಾಗಿದೆ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನಮ್ನ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಐದು ದಿನಗಳ ಕಾಲ ನಡೆಯುವ ನರಸಿಂಹ ಜಯಂತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಶುಕ್ರವಾರ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಭಕ್ತಿಯ ಅಭಿವ್ಯಕ್ತಿಗೆ ಸಾಂಸ್ಕೃತಿಕ ಕಲೆಗಳ ಕೊಡುಗೆ ಅನನ್ಯವಾಗಿದೆ. ಕಲೆಗಳು ಮನಸ್ಸಿಗೆ ಮುದ ನೀಡುವುದರೊಂದಿಗೆ ಭಗವಂತನಿಗೆ ಅರ್ಪಿತವಾಗುವ ವಸ್ತುವಾಗಿದೆ. ಕಲೆಗಳ ಅನುಷ್ಠಾನವು ಅವಶ್ಯ ಎಂದರು.
ಮಠದ ದಿವಾನ ಸುದರ್ಶನ ಜೋಯೀಸ, ಕಲಾವಿದ ಯಜ್ನೇಶ್ ಆಚಾರ್ ಉಪಸ್ಥಿತರಿದ್ದರು. ಮುಖ್ಯ ಗುರು ಶ್ರೀಕೃಷ್ಣ ಶರ್ಮ ಸ್ವಾಗತಿಸಿ, ವಂದಿಸಿದರು. ಬಳಿಕ ಶ್ರೀ ಹನುಮನಗಿರಿ ಕೋದಂಡರಾಮ ಮೇಳದವರಿಂದ ಕಂಸ ವಿವಾಹ-ಕೃಷ್ಣಾರ್ಜುನ ಯಕ್ಷಗಾನ ಬಯಲಾಟ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.