ಹಾರಾಡಿ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ


Team Udayavani, Dec 22, 2017, 4:58 PM IST

22-Dec-17.jpg

ಹಾರಾಡಿ: ಹೆತ್ತವರು ಅತಿಯಾದ ಆಕಾಂಕ್ಷೆ, ಆಶೋತ್ತರಗಳು ವಿದ್ಯಾರ್ಥಿಗಳಿಗೆ ಹೊರೆಯಾಗುವಂತಹ ಒತ್ತಡ ಒಳಿತಲ್ಲ. ವಿಜ್ಞಾನ, ತಂತ್ರಜ್ಞಾನಗಳ ಬಳಕೆ ಜತೆಗೆ ಮಕ್ಕಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವಂತೆ ಪ್ರಯತ್ನಿಸೋಣ ಎಂದು ವಿಟ್ಠಲ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ರಾಧಾಕೃಷ್ಣ ಭಟ್‌ ನುಡಿದರು. 

ಹಾರಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಜರಗಿದ ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ವಿಜ್ಞಾನ ಮತ್ತು ಗಣಿತ ಶಿಕ್ಷಕರ ತರಬೇತಿ ಕಾರ್ಯಾಗಾರ ಹಾಗೂ ವಿಜ್ಞಾನ ಮತ್ತು ಗಣಿತ ಮಾದರಿಗಳ ಪ್ರದರ್ಶನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ನಮ್ಮ ಮಕ್ಕಳು ನಮ್ಮೆಲ್ಲರ ಕನಸಿನ ಪ್ರತಿರೂಪಗಳು. ಅವರನ್ನು ಸಹಜ ವಿಕಾಸದೆಡೆಗೆ ನಡೆಸುವ ಜವಾಬ್ದಾರಿ ನಮ್ಮದಾಗಲಿ ಎಂದು ಅವರು ನುಡಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದಿನೇಶ್‌ ಮಾಚಾರ್‌ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನದ ಕುರಿತಾದ ಆಸಕ್ತಿ ಬೆಳೆಸುವ ಕಾರ್ಯ ನಡೆಯಬೇಕಿದೆ. ಕುತೂಹಲ ಹೊಂದಿರುವ ಪ್ರತಿ ಮಗುವೂ ವಿಜ್ಞಾನಿಯೇ ಎಂದು ನುಡಿದರು.

ಉದ್ಘಾಟನೆ
ಹಾರಾಡಿ ಶಾಲೆಯ ನಿವೃತ್ತ ಶಿಕ್ಷಕಿ ರತ್ನಮ್ಮ ವಿ. ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪ್ರತಿಮಾ ಯು. ರೈ ಸಭಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಬಿಎಡ್‌ ಕಾಲೇಜಿನ ಉಪನ್ಯಾಸಕಿ ಅನುರಾದಾ, ಎಸ್‌.ಡಿ.ಎಂ.ಸಿ. ಉಪಾಧ್ಯಕ್ಷ ಅಬೂಬಕ್ಕರ್‌ ಬಲ್ನಾಡು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಮುದರ ಎಸ್‌. ಅವರು ಸ್ವಾಗತಿಸಿದರು. ಶಾಲಾ ಪ್ರೌಢಶಾಲಾ ಸಹಶಿಕ್ಷಕಿ ಪ್ರಿಯಾಕುಮಾರಿ ವಂದಿಸಿದರು. ಸಹಶಿಕ್ಷಕ ಪ್ರಶಾಂತ್‌ ಅನಂತಾಡಿ ಕಾರ್ಯಕ್ರಮ ನಿರ್ವಹಿಸಿದರು. ಹಾರಾಡಿ, ಕೋಡಿಂಬಾಡಿ ಹಾಗೂ ನಗರಸಭಾ ಕ್ಲಸ್ಟರ್‌ ವ್ಯಾಪ್ತಿಯ ಸುಮಾರು 30 ಮಂದಿ ಗಣಿತ-ವಿಜ್ಞಾನ ಶಿಕ್ಷಕರು ಹಾಗೂ 35 ಬಿಎಡ್‌ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಗಣಿತ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ರಾಧಾಕೃಷ್ಣ ಭಟ್‌ ಹಾಗೂ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಪಶುಪತಿ ಶಾಸ್ತ್ರಿ ಮೂಡಬಿದಿರೆ ನಿರ್ವಹಿಸಿದರು. ಈ ಸಂದರ್ಭ ಕ್ಷೇತ್ರ ಸಮನ್ವಯಾಧಿಕಾರಿ ವಿಷ್ಣುಪ್ರಸಾದ್‌ ಸಿ., ಬಿ.ಆರ್‌.ಪಿ. ಪ್ರದೀಪ್‌, ಸಿ.ಆರ್‌. ಪಿ. ನಾರಾಯಣ ಪುಣಚ, ತಾಲೂಕು ಯುವಜನ ಕ್ರೀಡಾಧಿಕಾರಿ ಮಾಮಚ್ಚನ್‌ ಉಪಸ್ಥಿತರಿದ್ದರು. ಕುದ್ಮಾರು, ಕೃಷ್ಣನಗರ ಶಾಲೆಯ ವಿದ್ಯಾರ್ಥಿಗಳು ಭೇಟಿ ನೀಡಿ ಪ್ರದರ್ಶನ ವೀಕ್ಷಿಸಿದರು.

ಮಾದರಿಗಳ ಪ್ರದರ್ಶನ
ಹಾರಾಡಿ ಶಾಲಾ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ, ತಂತ್ರಜ್ಞಾನ, ಗಣಿತ ವಿಷಯಾಧಾರಿತ ಮಾದರಿಗಳ ಪ್ರದರ್ಶನ ಹಾಗೂ ರಂಗವಲ್ಲಿ ಪ್ರದರ್ಶನಗಳು ನಡೆದವು. 

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.