ಅಳಿವೆ ಬಾಗಿಲಿನಲ್ಲಿ ಬೀಡು ಬಿಟ್ಟ ಎನ್‌ಡಿಆರ್‌ಎಫ್
Team Udayavani, Jul 31, 2019, 5:11 AM IST
ಉಳ್ಳಾಲ: ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಮೂರು ತಿಂಗಳ ಅವಧಿಗೆ ಜಿಲ್ಲೆಗೆ ಆಗಮಿಸಿದ್ದ ಆಂಧ್ರಪ್ರದೇಶದ ಗುಂಟೂರಿನ ಎನ್‌ಡಿಆರ್‌ಎಫ್ ತಂಡ ಸಿದ್ಧಾರ್ಥ್ ಪತ್ತೆ ಕಾರ್ಯಕ್ಕೆ ಮಂಗಳವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿತ್ತು. ಎನ್‌ಡಿಆರ್‌ಎಫ್ ಇನ್‌ಸ್ಪೆಕ್ಟರ್ ಉಪಾಧ್ಯಾಯ ನೇತೃತ್ವದಲ್ಲಿ 23 ಸಿಬಂದಿ ಮೂರು ರಬ್ಬರ್ ಬೋಟ್‌ಗಳಲ್ಲಿ ರಾತ್ರಿ 7 ಗಂಟೆಯವರೆಗೆ ನಿರಂತರ ಕಾರ್ಯಾಚರಣೆ ನಡೆಸಿದರು. ಅಳಿವೆ ಬಾಗಿಲಿನಿಂದ ಘಟನೆ ನಡೆದ ನೇತ್ರಾವತಿ ಸೇತುವೆಯ ವರೆಗೆ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯ ಈಜುಗಾರರ ತಂಡ ಸಾಥ್ ನೀಡಿತ್ತು. ಅಗ್ನಿಶಾಮಕ ದಳವೂ ತೊಡಗಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.