ಸುಸೂತ್ರವಾಗಿ ನಡೆದ ನೀಟ್‌ ಪರೀಕ್ಷೆ 


Team Udayavani, May 7, 2018, 10:44 AM IST

7-May-3.jpg

ಮಹಾನಗರ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ರವಿವಾರ ಮಂಗಳೂರು ಸಹಿತ ದೇಶಾದ್ಯಂತ ನಡೆಯಿತು.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 18 ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ ನಡೆದಿದ್ದು, ಸುಮಾರು 9 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶಾರದಾ ವಿದ್ಯಾಲಯ, ಸಂತ ಅಲೋಶಿಯಸ್‌ ಕಾಲೇಜು, ಆಗ್ನೇಸ್‌ ಕಾಲೇಜು, ಮಧುಸೂಸದನ್‌ ಕುಶೆ ಕಾಲೇಜು ಸಹಿತ ವಿವಿಧ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಬೆಳಗ್ಗಿನಿಂದಲೇ ವಿದ್ಯಾರ್ಥಿಗಳು ಹಾಜರಾಗಿದ್ದರು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ನೀಟ್‌ ಪರೀಕ್ಷೆ ಸುಸೂತ್ರವಾಗಿ ನಡೆಯಲು ಕ್ರಮ ವಹಿಸಲಾಗಿತ್ತು. ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಕೆಲ ಸೂಚನೆಗಳನ್ನು ಪಾಲನೆ ಮಾಡಬೇಕಿತ್ತು. ಅದರಲ್ಲೂ, ತೆಳುವಾದ ಅರ್ಧ ತೋಳಿನ ಬಟ್ಟೆ ತೊಟ್ಟಿರಬೇಕು, ದುಪ್ಪಟ್ಟ ನಿಷೇಧಿಸಲಾಗಿತ್ತು. ವ್ಯಾಲೆಟ್‌, ಬೆಲ್ಟ್, ಕೈಗಡಿಯಾರ, ಬ್ರೇಸ್‌ಲೆಟ್‌, ಉಂಗುರ, ಮೂಗುತಿ ಸಹಿತ ಅನೇಕ ವಸ್ತುಗಳಿಗೆ ನಿಷೇಧವಿತ್ತು. ಪರೀಕ್ಷಾ ಕೇಂದ್ರದಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ತಪಾಸಣೆ ನಡೆಸಲಾಗಿತ್ತು.

ಟಾಪ್ ನ್ಯೂಸ್

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.