Udayavani.com – ‘ಪರಿಶ್ರಮ’ NEET ಅಕಾಡೆಮಿ ಸಹಯೋಗ ; ಸೆ.4ರಿಂದ Online ವಿಶೇಷ ಕಾರ್ಯಕ್ರಮ


Team Udayavani, Sep 7, 2020, 12:30 PM IST

Cracking-NEET

ಬೆಂಗಳೂರು: ದೇಶದ ಅಗ್ರಶ್ರೇಣಿಯ ನ್ಯೂಸ್‌ ಪೋರ್ಟಲ್‌ಗ‌ಳಲ್ಲಿ ಒಂದಾದ ಉದಯವಾಣಿ ಡಾಟ್‌ ಕಾಮ್‌ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಬರೆಯುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಪರಿಶ್ರಮ ನೀಟ್‌ ಅಕಾಡೆಮಿ ಜತೆ ಸೇರಿ ಸೆಪ್ಟೆಂಬರ್‌ 4ರಿಂದ ಆನ್‌ಲೈನ್‌ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ನೀಟ್‌ ಪರೀಕ್ಷೆಯನ್ನು ಯಾವುದೇ ಭಯ, ಆತಂಕವಿಲ್ಲದೆ ಹೇಗೆ ಎದುರಿಸಬೇಕು ಎಂಬುದನ್ನು ಆನ್‌ಲೈನ್ ಮೂಲಕ ಮಾಹಿತಿ ಒದಗಿಸಲಾಗುತ್ತದೆ.

ಸೆ.13ರಂದು ನೀಟ್‌ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಹಿತವಾಗಿ ಭವಿಷ್ಯದಲ್ಲಿ ನೀಟ್‌ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೂ ಇದು ಅನುಕೂಲವಾಗಲಿದೆ. ಸೆ.4ರ ಬೆಳಗ್ಗೆ 10 ಗಂಟೆಯಿಂದ udayavani.comನಲ್ಲಿ ಪ್ರಸಾರವಾಗಲಿದೆ.

ಜತೆಗೆ ಪರಿಶ್ರಮ ನೀಟ್‌ ಅಕಾಡೆಮಿಯು ದೀರ್ಘ‌ಕಾಲದ ವಸತಿ ಸಹಿತ ಕಾರ್ಯಕ್ರಮ ಮತ್ತು ಕ್ರಶ್‌ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸೆ.4ರಿಂದ www.udayavani.comಗೆ ಲಾಗ್‌ಇನ್‌ ಆಗಿ ಅಥವಾ www.parishramaneetacademy.comಗೆ ಭೇಟಿ ನೀಡಬಹುದಾಗಿದೆ.

ನೀಟ್‌ ಪರೀಕ್ಷೆಯನ್ನು ಅತ್ಯಂತ ಆತ್ಮವಿಶ್ವಾಸದಿಂದ ಹೇಗೆ ಎದುರಿಸಬೇಕು. ಪರೀಕ್ಷೆಗೆ ಸಂಬಂಧಿಸಿದಂತೆ ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳು, ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಧರಿಸುವ ಡ್ರೆಸ್‌ಕೋಡ್‌, ಮೋಕ್‌ ಪ್ರಶ್ನೆ ಪತ್ರಿಕೆ ಸೇರಿದಂತೆ ಅನೇಕ ಅಂಶಗಳ ಬಗ್ಗೆ ವಿದ್ಯಾರ್ಥಿ ಆನ್‌ಲೈನ್‌ ಲೈವ್‌ ಕಾರ್ಯಕ್ರಮದಲ್ಲಿ ಪೂರ್ಣ ಮಾಹಿತಿ ಸಿಗಲಿದೆ.

ಪರಿಶ್ರಮ ನೀಟ್‌ ಅಕಾಡೆಮಿಯ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಈಶ್ವರ್‌ ಅವರು ಸ್ಪೂರ್ತಿದಾಯಕ ವಿಡಿಯೋಗಳು, ಜೀವಶಾಸ್ತ್ರ ಹಾಗೂ ರಸಾಯನಶಾಸ್ತ್ರದ ವಿಷಯಕ್ಕೆ ಸಂಬಂಧಿಸಿದ ಮುಖ್ಯವಾದ ಅಂಶಗಳ ವಿಡಿಯೋ ತುಣುಕುಗಳನ್ನು ಹಂಚಿಕೊಳ್ಳಲಿದ್ದಾರೆ.

ದೇಶದ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸೀಟು ಪಡೆಯಲು ಅನುಕೂಲ ಮಾಡಿಕೊಡುವ ಸದುದ್ದೇಶದಿಂದ 2018ರಿಂದ ಪರಿಶ್ರಮ ನೀಟ್‌ ಅಕಾಡೆಮಿ ಕಾರ್ಯರಂಭಿಸುತ್ತಿದೆ. ಆರಂಭವಾದ ಮೊದಲ ವರ್ಷದಲ್ಲೇ 60 ಪ್ರವೇಶಾತಿಯಲ್ಲಿ 48 ಸೀಟುಗಳನ್ನು ಈ ಸಂಸ್ಥೆ ನೀಡಿದೆ.

ವಿದ್ಯಾರ್ಥಿಗಳಿಗೆ ಅತ್ಯುತ್ತಮವಾದ ತರಬೇತಿ ನೀಡುವ ಉದ್ದೇಶದಿಂದ ಪರಿಶ್ರಮವು ಫ‌ಲಿತಾಂಶ ಆಧಾರಿತ ಅಧ್ಯಯನ ಸಾಮಗ್ರಿಗಳನ್ನು ಒದಗಿಸುತ್ತದೆ. ಇದರ ಜತೆಗೆ ಪರಿಶ್ರಮ ನೀಟ್‌ ಅಕಾಡೆಮಿಯು ಆಸಕ್ತಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆ ಮತ್ತು ಬೋರ್ಡ್‌ ಪರೀಕ್ಷೆಗೆಂದೇ ವ್ಯವಸ್ಥಿತವಾಗಿ ವಿನ್ಯಾಸಗೊಳಿಸಿದ ಕೋರ್ಸ್‌ಗಳನ್ನು ನೀಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ: https://www.udayavani.com/neet-special

ಟಾಪ್ ನ್ಯೂಸ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.