ನೀಟ್: ಎಕ್ಸ್ಪರ್ಟ್ನ ಅರ್ಜುನ್ ದೇಶಕ್ಕೆ ಪ್ರಥಮ
Team Udayavani, Jun 5, 2024, 1:02 AM IST
ಮಂಗಳೂರು: ನೀಟ್ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್ 720ರಲ್ಲಿ 720 ಅಂಕಗ ಳೊಂದಿಗೆ ದೇಶ, ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದು ಕೊಂಡಿದ್ದಾರೆ.
ಮೈಸೂರು ಮೂಲದ ಅರ್ಜುನ್ ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿ. ಅರ್ಜುನ್ ಅವರ ಹೆತ್ತವರು ವೈದ್ಯರಾಗಿದ್ದಾರೆ.
ನಿರಂತರ ಪ್ರಯತ್ನ ಹಾಗೂ ಕಠಿನಪರಿಶ್ರಮದಿಂದ ಈ ಸಾಧನೆ ಸಾಧ್ಯ ವಾಯಿತು. ಎಕ್ಸ್ ಪರ್ಟ್ ಕಾಲೇಜಿನ ಬೋಧಕ ವೃಂದ, ಪೋಷಕರಿಂದ ಪ್ರೋತ್ಸಾಹ ಸಿಕ್ಕಿದೆ. ಮುಂದೆ ಸರ್ಜನ್ ಆಗುವ ಅಭಿಲಾಶೆಯಿದೆ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ.
67 ಮಂದಿಗೆ ಫಸ್ಟ್ ರ್ಯಾಂಕ್; ರಾಜ್ಯದ ಮೂವರು ನೀಟ್ನಲ್ಲಿ ಅರ್ಜುನ್ ಕಿಶೋರ್ ಸೇರಿದಂತೆ ರಾಜ್ಯದ ಮೂವರು ದೇಶಕ್ಕೆ ಅಗ್ರ ರ್ಯಾಂಕ್ ಪಡೆದಿದ್ದಾರೆ. ಈ ಸಾಧನೆ ಮಾಡಿರುವ ರಾಜ್ಯದ ಇನ್ನಿಬ್ಬರು ಎಂದರೆ ಬೆಂಗಳೂರಿನ ವಿ. ಕಲ್ಯಾಣ್, ಶ್ರೇಯಸ್ ಜೋಸೆಫ್. ದೇಶದಲ್ಲಿ 14 ವಿದ್ಯಾರ್ಥಿನಿಯರ ಸಹಿತ ಒಟ್ಟು 67 ವಿದ್ಯಾರ್ಥಿಗಳು ಮೊದಲ ರ್ಯಾಂಕ್ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.