ಕಾಂಗ್ರೆಸ್‌, ಭಾರತ ಸೇವಾದಳ: ನೆಹರೂ ಜನ್ಮದಿನಾಚರಣೆ

Team Udayavani, Nov 15, 2020, 1:19 PM IST

ಕಾಂಗ್ರೆಸ್‌, ಭಾರತ ಸೇವಾದಳ: ನೆಹರೂ ಜನ್ಮದಿನಾಚರಣೆ

ಮಹಾನಗರ, ನ. 14: ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಮಾಜಿ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರ ಜನ್ಮದಿನಾಚರಣೆ ಶನಿವಾರ ನಗರದ ನೆಹರೂ ಮೈದಾನದಲ್ಲಿ ಜರಗಿತು.  ಮೈದಾನದಲ್ಲಿರುವ ನೆಹರೂ ಅವರ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಲಾಯಿತು.

ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌, ಮಾಜಿ ಶಾಸಕರಾದ ಜೆ.ಆರ್‌. ಲೋಬೋ, ಮೊದಿನ್‌ ಬಾವಾ, ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಜಿಲ್ಲಾ ಯುವಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಹರಿನಾಥ್‌, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಶಾಲೆಟ್‌ ಪಿಂಟೋ, ಲ್ಯಾನ್ಸ್‌ಲಾಟ್‌ ಪಿಂಟೋ, ಸುರೇಶ್‌ ಶೆಟ್ಟಿ , ಟಿ.ಕೆ. ಸುಧೀರ್‌, ಸಂತೋಷ್‌ ಕುಮಾರ್‌ ಶೆಟ್ಟಿ, ಸದಾಶಿವ ಉಳ್ಳಾಲ, ವಿಶ್ವಾಸ್‌ದಾಸ್‌, ಅಬ್ದುಲ್‌ ಸಲೀಂ, ನವೀನ್‌ ಡಿ’ಸೋಜಾ, ಅಬ್ದುಲ್‌ ಲತೀಫ್‌, ಶಂಸುದ್ದೀನ್‌, ಪ್ರಕಾಶ್‌ ಸಾಲ್ಯಾನ್‌, ಕೋಡಿ ಜಾಲ್‌ ಇಬ್ರಾಹಿಂ,  ಅಬ್ದುಲ್‌ ರವೂ ಫ್ ಉಪಸ್ಥಿತರಿದ್ದರು.

ಭಾರತ ಸೇವಾದಳ :

ಭಾರತ ಸೇವಾದಳದ ದ.ಕ. ಜಿಲ್ಲಾ ಘಟಕದ ವತಿಯಿಂದ ಶನಿವಾರ ಪಾಂಡೇಶ್ವರದಲ್ಲಿರುವ ನೆಹರೂ ಪ್ರತಿಮೆಗೆ ಹೂ ಹಾರ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಪ್ರಧಾನಿ ಪಂಡಿತ್‌ ಜವಾ ಹರ ಲಾಲ್‌ ನೆಹರೂ ಅವರ ಜನ್ಮದಿನವನ್ನು ಆಚರಿಸಲಾಯಿತು.

ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷ ಬಶೀರ್‌ ಬೈಕಂಪಾಡಿ ಮಾತನಾಡಿ, ನೆಹರೂ ಅವರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದವರು. ಪಂಚವಾರ್ಷಿಕ ಯೋಜನೆಯನ್ನು ರೂಪಿಸಿ, ಅನೇಕ ಕೈಗಾರಿಕೆ ಮತ್ತು ಉದ್ಯಮಗಳನ್ನು   ದೇಶಾ ದ್ಯಂತ ಸ್ಥಾಪಿಸಿ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸಿದ್ದರು. ನೆಹರೂ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿ¤ದೆ ಎಂದರು.  ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್‌ ಶ್ರೀಯಾನ್‌, ಎ. ಸುರೇಶ್‌ ಶೆಟ್ಟಿ, ಉದಯ್‌ ಕುಂದರ್‌, ಕೃತಿನ್‌ ಕುಮಾರ್‌, ಶೋಭಾ ಕೇಶವ, ಪಾವನಾ, ಅರುಣಾ, ಸುಮಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಟಿ.ಕೆ. ಸುಧೀರ್‌ ಸ್ವಾಗತಿಸಿ, ಮಂಜೇಗೌಡ ನಿರ್ವಹಿಸಿದರು.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.