Kadike trust; ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

Team Udayavani, Aug 6, 2024, 9:07 PM IST

ಉಡುಪಿಯ ಸೀರೆ ನೇಕಾರರಿಬ್ಬರಿಗೆ “ನೇಕಾರ ರತ್ನ’ ಪ್ರಶಸ್ತಿ

ಮಂಗಳೂರು: ಕೈಮಗ್ಗ ನೇಕಾರರಿಗೆ ಕದಿಕೆ ಟ್ರಸ್ಟ್‌ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ನೇಕಾರ ರತ್ನ’ ಪ್ರಶಸ್ತಿಗೆ ಹಿರಿಯ ನೇಕಾರರಾದ ಉಡುಪಿಯ ಸಂಜೀವ ಶೆಟ್ಟಿಗಾರ್‌ ಹಾಗೂ ಸೋಮಪ್ಪ ಜತ್ತನ್ನ ಅವರನ್ನು ಆಯ್ಕೆ ಮಾಡಲಾಗಿದೆ.

ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ 86 ವರ್ಷದ ಸಂಜೀವ ಶೆಟ್ಟಿಗಾರ್‌ ಈಗ ಅಳಿದು ಹೋಗಿರುವ ಮುತ್ತು ಬಾರ್ಡರ್‌ ನೇಯ್ಗೆಯನ್ನು 2019ರ ವರೆಗೂ ನೇಯುತ್ತಿದ್ದರು. ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್‌ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. 74 ವರ್ಷದಿಂದ ನೇಯ್ಗೆ ಮಾಡುತ್ತಿರುವ ದಾಖಲೆ ಹೊಂದಿದ್ದಾರೆ.

ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ. ಅವರು 60 ಕೌಂಟ್‌ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್‌ ಬಾರ್ಡರ್‌ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ.

ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ  ಈಗ ಕದಿಕೆ ಟ್ರಸ್ಟ್‌ ನ  ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.