NEP-2020 ಉತ್ತಮ ಶಿಕ್ಷಣದಿಂದ ಮಕ್ಕಳನ್ನು ವಂಚಿಸುವ ಹುನ್ನಾರ: ಗುರುಪುರ ಸ್ವಾಮೀಜಿ

"ಎನ್‌ಇಪಿ-2020' ರದ್ದು ಖಂಡಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

Team Udayavani, Nov 15, 2023, 11:10 PM IST

NEP-2020 ಉತ್ತಮ ಶಿಕ್ಷಣದಿಂದ ಮಕ್ಕಳನ್ನು ವಂಚಿಸುವ ಹುನ್ನಾರ: ಗುರುಪುರ ಸ್ವಾಮೀಜಿ

ಮಂಗಳೂರು: ಸಮಗ್ರ ವಿಕಸನಕ್ಕೆ ಅಗತ್ಯವಾದ “ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)-2020’ರಿಂದ ವಿದ್ಯಾರ್ಥಿಗಳನ್ನು ವಂಚಿಸಲು ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಎನ್‌ಇಪಿ ರದ್ದುಗೊಳಿಸುತ್ತಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಬುಧವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ನಗರದಲ್ಲಿ ಸಹಿ ಸಂಗ್ರಹ ಆಂದೋಲನಕ್ಕೆ ಚಾಲನೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು.

ಕೇಂದ್ರ ಸರಕಾರ ರೂಪಿಸಿರುವ ಉತ್ತಮವಾದ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಸಿದ್ಧವಿಲ್ಲ. ರಾಜ್ಯ ಸರಕಾರ ಕೀಳರಿಮೆಯಿಂದ ಈ ರೀತಿ ಮಾಡುತ್ತಿದೆ. ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ವಂಚಿಸುವ ಹುನ್ನಾರವನ್ನು ಬಯಲಿಗೆಳೆಯಬೇಕು. ಎನ್‌ಇಪಿ ಮಾತೃಶಿಕ್ಷಣ ಮಾತೃ ಮೂಲಿಕಾ ವ್ಯವಸ್ಥೆಗೂ ಪೂರಕವಾಗಿದೆ. ಸಮಗ್ರ ವಿಕಸನದ ಜತೆಗೆ ಸಂಸ್ಕಾರ, ಸಂಸ್ಕೃತಿ ಕೂಡ ಬೆಳೆಯಲು ಸಹಕಾರಿಯಾಗಿದೆ. ಸಂಸ್ಕಾರವಿಲ್ಲದ ಶಿಕ್ಷಣದಿಂದ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿ ಸರಕಾರದ ಮೇಲಿದೆ. ರಾಜ್ಯದಲ್ಲಿಯೂ ಎನ್‌ಇಪಿ ಜಾರಿಗೊಳಿಸುವವರೆಗೂ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆ ಗಳು ಒಂದಾಗಿ ಹೋರಾಟ ನಡೆಸಬೇಕಿದೆ ಎಂದು ಸ್ವಾಮೀಜಿ ಹೇಳಿದರು.

ಜಾಗತಿಕ ಸ್ಪರ್ಧೆಗೆ ಅವಶ್ಯ
ಆರೆಸ್ಸೆಸ್‌ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಪ್ರಚಾರಕ್‌ ನಂದೀಶ್‌ ಮಾತನಾಡಿ, ಗ್ರಾಮ ಮಟ್ಟದಿಂದ ಉನ್ನತ ಮಟ್ಟದವರೆಗೆ ಶಿಕ್ಷಣ ತಜ್ಞರೂ ಸೇರಿದಂತೆ 2 ಲಕ್ಷಕ್ಕೂ ಅಧಿಕ ಮಂದಿಯಿಂದ ಅಭಿಪ್ರಾಯ ಸಂಗ್ರಹಿಸಿ ಹಲವು ಹಂತಗಳಲ್ಲಿ ಚರ್ಚೆ ನಡೆಸಿ ಮಕ್ಕಳ ಸಮಗ್ರ ವಿಕಾಸಕ್ಕಾಗಿ ಎನ್‌ಇಪಿ ರೂಪಿಸಲಾಗಿದೆ. ಜಾಗತಿಕ ಮಟ್ಟದ ಸ್ಪರ್ಧೆಗೆ ಎನ್‌ಇಪಿ ಅಗತ್ಯವಾಗಿದೆ. ಅಲ್ಲದೆ ಇದು ವಿದ್ಯಾರ್ಥಿಗಳ ಆಯ್ಕೆಯ ಓದಿಗೂ ಅವಕಾಶ ಕಲ್ಪಿಸುತ್ತದೆ. ಹಾಗಾಗಿ ರಾಜ್ಯದಲ್ಲಿಯೂ ಎನ್‌ಇಪಿ ಅನುಷ್ಠಾನವಾಗಬೇಕು ಎಂದರು.

ಸಿಂಡಿಕೇಟ್‌ ಮಾಜಿ ಸದಸ್ಯ ರಮೇಶ್‌ ಕೆ., ಸುಜಿತ್‌ ಪ್ರತಾಪ್‌, ಮುರಲೀಧರ ನಾಯಕ್‌, ಎಬಿವಿಪಿ ಮಂಗಳೂರು ವಿಭಾಗ ಪ್ರಮುಖ್‌ ಕೇಶವ ಬಂಗೇರ, ಎಬಿವಿಪಿ ಜಿಲ್ಲಾ ಪ್ರಮುಖ್‌ ಭಾರತಿ ಪ್ರಭು, ಎಬಿವಿಪಿ ಮಂಗಳೂರು ತಾಲೂಕು ಸಂಚಾಲಕ ಆದಿತ್ಯ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.