ಹಾಸನದ ಮಗುವನ್ನು 5 ಲಕ್ಷ ರೂ. ಗೆ ಕಾರ್ಕಳದಲ್ಲಿ ಮಾರಾಟ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ
Team Udayavani, Mar 5, 2021, 12:34 PM IST
ಮಂಗಳೂರು: ಮೂರು – ನಾಲ್ಕು ತಿಂಗಳ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಈತನೊಂದಿಗೆ ಮತ್ತಿಬ್ಬರು ಮಹಿಳೆರನ್ನೂ ವಶಕ್ಕೆ ಪಡೆಯಲಾಗಿದೆ
ಬಂಧಿತ ಆರೋಪಿಯನ್ನು ಮೂಲ್ಕಿ ನಿವಾಸಿ ರಾಯನ್ (30 ವ) ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನ ಕದ್ರಿಯ ಹೋಟೆಲ್ ಒಂದರಲ್ಲಿ ಸೆರೆ ಹಿಡಿಯಲಾಗಿದೆ. ಮಗುವನ್ನು ಖರೀದಿಸಿ ಮಾರಾಟ ಮಾಡಿದ ಕವಿತಾ ಮತ್ತು ಕವಿತಾಳಿಂದ ಮಗು ಖರೀದಿಸಿದ ಮರಿಯಮ್ಮಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಇಬ್ಬರು ಒಪ್ಪಿದ್ದಾರೆ, ಅದು ಅತ್ಯಾಚಾರವಾಗಲ್ಲ: ಜಾರಕಿಹೊಳಿ ಬೆಂಬಲಕ್ಕೆ ರೇಣುಕಾಚಾರ್ಯ
ರಯಾನ್ ಹಾಸನದ ಸುಮಾರು ಐದು ತಿಂಗಳ ಮಗುವನ್ನು ಕಾರ್ಕಳದ ಕವಿತಾರಿಗೆ ಸುಮಾರು 5 ಲ.ರೂ ಗಳಿಗೆ ಮಾರಾಟ ಮಾಡಿದ್ದಾನೆ. ಮಗುವನ್ನು ಖರೀದಿಸಿದ ಕವಿತಾ ಅದನ್ನು ಮತ್ತೆ ಮರಿಯಮ್ಮ ಎಂಬವಳಿಗೆ ಮಾರಾಟ ಮಾಡಿದ್ದಾಳೆ. ಸದ್ಯ ಕವಿತಾ ಮತ್ತು ಮರಿಯಮ್ಮಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.