ಕರಾವಳಿ ಬಲವರ್ಧನೆಗೆ ಅತ್ಯಾಧುನಿಕ ‘ವರಾಹ’ ಹಡಗು: ಏನಿದರ ವಿಶೇಷ
Team Udayavani, Oct 15, 2019, 11:07 AM IST
ಸುರತ್ಕಲ್: ರಾಜ್ಯ ಕರಾವಳಿಯಲ್ಲಿ ಕಣ್ಗಾವಲು, ಗಸ್ತು ಬಲಪಡಿಸುವುದಕ್ಕಾಗಿ ಅತ್ಯಾಧುನಿಕ ಕಾವಲು ಹಡಗು ‘ ವರಾಹ’ ಕೋಸ್ಟ್ ಗಾರ್ಡ್ ಕೇಂದ್ರಕ್ಕೆ ಮಂಗಳವಾರ ಸೇರ್ಪಡೆಯಾಗಿದೆ.
ಸಮುದ್ರ ಮಾರ್ಗದಲ್ಲಿ ಕಳ್ಳಸಾಗಾಣಿಕೆ, ತೈಲ ಸೋರಿಕೆ, ತಪಾಸಣೆ, ಭದ್ರತೆಯ ಕಣ್ಗಾವಲಿಗೆ ಈ ವರಾಹ ಹಡಗನ್ನು ಉಪಯೋಗಿಸಲಾಗುತ್ತದೆ. ಎಲ್ ಆಂಡ್ ಟಿ ಕಂಪೆನಿಯು ಈ ನೂತನ ಹಡಗನ್ನು ನಿರ್ಮಿಸಿದೆ.
ಈ ಹಡಗಿನಲ್ಲಿ 14 ಅಧಿಕಾರಿಗಳು ಮತ್ತು 89 ಸಿಬ್ಬಂದಿಗಳು ಇರಲಿದ್ದು, ಪಶ್ಚಿಮ ಕೋಸ್ಟ್ ಗಾರ್ಡ್ ಕಮಾಂಡಿಂಗ್ ಕೇಂದ್ರದಡಿ ಕಾರ್ಯ ನಿರ್ವಹಿಸಲಿದೆ.
ತುರ್ತು ಸಂದರ್ಭಗಳಲ್ಲಿ 2 ಎಂಜಿನ್ ಗಳ ಹೆಲಿಕಾಪ್ಟರ್ ಹೊತ್ತೊಯ್ಯಬಲ್ಲ ಸಾಮರ್ಥ್ಯವುಳ್ಳ ‘ವರಾಹ’ 30 ಎಂ.ಎಂ ಗನ್, 12.7 ಎಂ.ಎಂ ಗನ್, ರಾಡಾರ್, ಸೆನ್ಸರ್, ಹೈಸ್ಪೀಡ್ ಬೋಟ್ ಗಳನ್ನು ಇದು ಹೊಂದಿರಲಿದೆ.
ಅತ್ಯಾಧುನಿಕ ವರಾಹ ಹಡಗಿನ ಆಗಮನದಿಂದ ಕರಾವಳಿ ರಕ್ಷಣೆಗೆ ಹೊಸ ಶಕ್ತಿ ತುಂಬಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.