ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೇಮಕ
Team Udayavani, Jul 7, 2017, 3:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಸಂಬಂಧಪಟ್ಟಂತೆ ಕೆಲವು ನೇಮಕಾತಿಗಳನ್ನು ಮಾಡಲಾಗಿದೆ.
ಕೆಪಿಸಿಸಿ ಸದಸ್ಯರು: ಬಿ.ಎ. ಮೊದಿನ್ ಬಾವಾ (ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತರು). ಆರ್.ಕೆ. ಪೃಥ್ವಿರಾಜ್ (ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತರು). ವೆಂಕಪ್ಪ ಗೌಡ (ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತರು). ರಾಮಚಂದ್ರ ಗೌಡ (ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತರು). ಪೀತಾಂಬರ ಹೆರಾಜೆ (ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತರು).
ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಗೆ ಆಯ್ಕೆ: ಕುಮಾರಿ ಅಪ್ಪಿ – ಪ್ರಧಾನ ಕಾರ್ಯದರ್ಶಿ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಇಲಾಖೆಯ ಅಧ್ಯಕ್ಷರು: ಶೇಖರ್ ಕುಕ್ಕೇಡಿ.
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ: ಸಂತೋಷ್ ಕುಮಾರ್ ಶೆಟ್ಟಿ (ಆಡಳಿತ ಪ್ರಧಾನ ಕಾರ್ಯದರ್ಶಿ, ಕಚೇರಿ ಉಸ್ತುವಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ). ನಝೀರ್ ಬಜಾಲ್ (ಕಾರ್ಯದರ್ಶಿ, ಕಚೇರಿ ಉಸ್ತುವಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ).
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು
ಎನ್. ಶ್ರೀನಿವಾಸ್ ಕಿಣಿ – ಅಧ್ಯಕ್ಷರು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ. ರಾಜಶೇಖರ್ ಅಜ್ರಿ – ಅಧ್ಯಕ್ಷರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್. ದಿವಾಕರ್ ಗೌಡ- ಅಧ್ಯಕ್ಷರು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ. ಎನ್. ಜಯಪ್ರಕಾಶ್ ರೈ – ಅಧ್ಯಕ್ಷರು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ. ಕೇಶವ ಸನಿಲ್ – ಅಧ್ಯಕ್ಷರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ. ಸುರೇಂದ್ರ ಬಿ. ಕಂಬಳಿ-ಅಧ್ಯಕ್ಷರು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ. ಅಬ್ದುಲ್ ಸಲೀಂ ಅಧ್ಯಕ್ಷರು, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ. ಪ್ರಶಾಂತ್ ಕಾಜವ ಅಧ್ಯಕ್ಷರು, ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.