ರಾತ್ರಿ ಕರ್ಫ್ಯೂ ಮುಂದುವರಿಕೆ
Team Udayavani, Aug 10, 2021, 1:09 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೊರೊನಾ ನಿಯಂತ್ರಣ ಉದ್ದೇಶದಿಂದ ಜಾರಿ ಗೊಳಿಸಲಾಗಿರುವ ರಾತ್ರಿ ಕರ್ಫ್ಯೂ ವನ್ನು ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕಟ್ಟು
ನಿಟ್ಟಾಗಿ ಮುಂದುವರಿಸುವುದಕ್ಕಾಗಿ ಪೊಲೀಸರು ಸೋಮವಾರ ರಾತ್ರಿ ಪೊಲೀಸ್ ತಪಾಸಣೆ ಬಿಗಿಗೊಳಿಸಿದರು. ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು ಈ ಅವಧಿಯಲ್ಲಿ ತುರ್ತು ಅಗತ್ಯವಲ್ಲದ ಓಡಾಟಕ್ಕೆ ನಿರ್ಬಂಧವಿದೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆ. 16ರ ವರೆಗೆ ರಾತ್ರಿ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ಶನಿವಾರ ಮತ್ತು ರವಿವಾರ ಇಡೀ ದಿನ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರಕಾರ ಈಗಾಗಲೇ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.