ಇಂಡಿಯನ್ ಐಡೋಲ್ ಗಾಯನ ಸ್ಪರ್ಧೆ: ಅಂತಿಮ ಕಣದಲ್ಲಿ ಮೂಡುಬಿದಿರೆಯ ನಿಹಾಲ್ ತಾವ್ರೋ
Team Udayavani, Aug 10, 2021, 7:40 AM IST
ಮೂಡುಬಿದಿರೆ: ಸೋನಿ ಟಿವಿಯ ಇಂಡಿಯನ್ ಐಡೋಲ್ ಗಾಯನ ರಿಯಾಲಿಟಿ ಶೋ ಸ್ಪರ್ಧೆಯ ಅಂತಿಮ ಕಣಕ್ಕೆ ಮೂಡುಬಿದಿರೆಯ ಕಡಲಕೆರೆ ಪರಿಸರದ ನಿಹಾಲ್ ತಾವ್ರೋ ಕೂಡ ಆಯ್ಕೆಯಾಗಿದ್ದಾರೆ. ಒಟ್ಟು 6 ಮಂದಿ ಪ್ರಶಸ್ತಿಗಾಗಿ ಸೆಣಸುತ್ತಿದ್ದಾರೆ. ಈ ಅವಕಾಶ ಪಡೆದ ಮೊದಲ ಕನ್ನಡಿಗ ತಾವ್ರೋ ಆಗಿದ್ದಾರೆ.
ಮೂರನೇ ತರಗತಿಯಲ್ಲಿರುವಾಗಲೇ ಆಲ್ಬಂ ಸಾಂಗ್ ಒಂದಕ್ಕೆ ಯಾವುದೇ ತರಬೇತಿ, ರಿಹರ್ಸಲ್ ಇಲ್ಲದೆ ಹಾಡಿದ್ದ ನಿಹಾಲ್ ಅಳ್ವಾಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿ.
ಶಾಲಾ ದಿನಗಳಲ್ಲಿ ಪ್ರತಿಭಾ ಕಾರಂಜಿಯಲ್ಲದೇ ಹಲವು ಟಿ ವಿ ಷೋಗಳಲ್ಲಿ ಭಾಗವಹಿಸಿದವರು. ನಾದಬ್ರಹ್ಮ ಹಂಸಲೇಖ ಅವರು “ನಿಹಾಲ್ ತಾವ್ರೋ ಅಲ್ಲಪ್ಪಾ ನಿಹಾಲ್ ದೇವ್ರು’ ಎಂದಿದ್ದರೆ, ಗಾಯಕ ವಿಜಯ ಪ್ರಕಾಶ್ “ನಿಹಾಲ್ ವಿಶ್ವದ ಗಮನ ಸೆಳೆಯುವ ಗಾಯಕನಾಗುತ್ತಾನೆ,’ ಎಂದು ಝೀ ಕನ್ನಡದ ಷೋದಲ್ಲಿ ಭವಿಷ್ಯ ನುಡಿದಿದ್ದರು..
ಕನ್ನಡ, ತುಳು, ಕೊಂಕಣಿ ಸಹಿತ ಹಲವು ಸಿನೆಮಾಗಳಲ್ಲಿ ಹಾಡಿರುವ ನಿಹಾಲ್ ರ “ಗಿರ್ಗಿಟ್’ ತುಳು ಸಿನೆಮಾದ ಗೀತೆ ಅರೆ ಗಾಲಡ್ ಮರುಭೂಮಿಡ್’ ಜನಪ್ರಿಯ. ನೂರಕ್ಕೂ ಹೆಚ್ಚು ಹಾಡುಗಳನ್ನು ತಾವ್ರೋ ಹಾಡಿದ್ದಾರೆ. ತಾವ್ರೋ ಆವರನ್ನು ಬೆಂಬಲಿಸಿ ಆ. 14ರ ವರೆಗೆ Sony ಆ್ಯಪ್ ಹಾಗೂ firstcry.com ಮೂಲಕ ಮತಗಳನ್ನು ಚಲಾಯಿಸಿ ಬೆಂಬಲವನ್ನು ವ್ಯಕ್ತ ಪಡಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.