ಇನ್ನೂ ನಡೆಯದ ಸುರತ್ಕಲ್ ಟೋಲ್‌ಗೇಟ್ ವಿಲೀನ : ಸೆ. 13ರಂದು ಸಾಮೂಹಿಕ ಧರಣಿ
Team Udayavani, Sep 11, 2022, 9:39 AM IST
ಸುರತ್ಕಲ್: ಎನ್‌ಐಟಿಕೆ ಬಳಿಯ ಟೋಲ್ ಗೇಟನ್ನು ಸಮೀಪದ ಹೆಜಮಾಡಿಯಲ್ಲಿರುವ ಗೇಟ್‌ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದರೂ ದಿನಾಂಕ ಪ್ರಕಟಿಸದೆ ವಿಳಂಬ ಧೋರಣೆ ತೋರು ತ್ತಿರುವುದನ್ನು ಖಂಡಿಸಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಸೆ. 13ರಂದು ಸಾಮೂಹಿಕ ಧರಣಿಗೆ ಮುಂದಾಗಿದೆ.
ಕೇಂದ್ರದ ಪ್ರಾಧಿಕಾರ ವಿಲೀನಕ್ಕೆ ಹಸುರು ನಿಶಾನೆ ತೋರಿರುವ ಬಗ್ಗೆ ಸಂಸದ ನಳಿನ್ ಕುಮಾರ್ ದೃಢಪಡಿಸಿದ್ದಾರೆ. ಆದರೆ ಯಾವುದೇ ಬೆಳವಣಿಗೆ ಆಗಿಲ್ಲ.
ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಮಿಥುನ್ ರೈ ಮತ್ತಿತ ರರು ಈ ಹಿಂದಿನ ಹೋರಾಟದಲ್ಲಿ ಭಾಗಿ ಯಾಗಿದ್ದರು. ವಿವಿಧ ವಾಹನ ಚಾಲಕ- ಮಾಲಕರ ಸಂಘಟನೆಗಳು ಸೆ. 13ರ ಧರಣಿಯಲ್ಲಿ ಭಾಗವಹಿಸಲು ನಿರ್ಧರಿಸಿವೆ ಎಂದು ಹೋರಾಟ ಸಮಿತಿ ತಿಳಿಸಿದೆ.
ಇದನ್ನೂ ಓದಿ : ಇಂಡೋನೇಷ್ಯಾದಲ್ಲಿ 7.6 ತೀವ್ರತೆಯ ಭೂಕಂಪ, ಹಲವು ಕಟ್ಟಡಗಳಿಗೆ ಹಾನಿ ; ಸುನಾಮಿ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.