ಸುರತ್ಕಲ್ : ಟೋಲ್ ಗೇಟ್ ಹೋರಾಟಗಾರರ ಮೇಲೆ ಪೊಲೀಸ್ ಬಲ ಪ್ರಯೋಗ ?
2.ಲಕ್ಷ ಬಾಂಡ್ ನೊಂದಿಗೆ ಮುಚ್ಚಳಿಕೆ ಬರೆದುಕೊಡಲು ಸೂಚನೆ
Team Udayavani, Oct 16, 2022, 8:05 AM IST
ಸುರತ್ಕಲ್ : ಟೋಲ್ ಗೇಟ್ ಹೋರಾಟ ಸಮಿತಿಯಿಂದ ಅ.18ರಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಕ್ಕೂ ಮುನ್ನ ಪೊಲೀಸ್ ಬಲ ಪ್ರಯೋಗ ನಡೆದಿದೆ ಎನ್ನಲಾಗಿದೆ.
ಟೋಲ್ ಹೋರಾಟಗಾರ ಮುಖಂಡರ ಮನೆಗೆ ಪೊಲೀಸರು ರಾತ್ರೋ ರಾತ್ರಿ ತೆರಳಿ ಹೋರಾಟ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡುವಂತೆ ಹಾಗೂ 2 ಲಕ್ಷ ರೂ.ಬಾಂಡ್ ಸಹಿತ ಕೊಡಬೇಕು ಎಂದು ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರವಿವಾರ ಮಂಗಳೂರಿನಲ್ಲಿ ಆಯುಕ್ತರ ಕಚೇರಿಗೆ ಹೋರಾಟಗಾರರನ್ನು ಬರುವಂತೆ ತಿಳಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
ಇದನ್ನೂ ಓದಿ : ವಾಟ್ಸ್‌ಆ್ಯಪ್‌ನಲ್ಲೂ ಬರಲಿದೆ ಎಡಿಟ್ ಆಯ್ಕೆ; ಕೆಲ ದಿನಗಳಲ್ಲಿ ಮೊಬೈಲ್‌ಗಳಿಗೆ ಎಂಟ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.