ನಿಟ್ಟೆ ವಿ.ವಿ. – ಬೆಲ್ಜಿಯಂನ ಗೆಂಟ್ ವಿ.ವಿ. ಒಪ್ಪಂದ
Team Udayavani, Feb 10, 2017, 3:45 AM IST
ಉಳ್ಳಾಲ: ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯವು ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಹಯೋಗ ಹೆಚ್ಚಿಸುವ ನಿಟ್ಟಿನ ಲ್ಲಿ ಯುರೋಪ್‌ನ ಪ್ರಾಚೀನ ಮತ್ತು ಹೆಸರಾಂತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಬೆಲ್ಜಿಯಂನ ಗೆಂಟ್ ವಿಶ್ವವಿದ್ಯಾನಿಲಯದೊಂದಿಗೆ ಶೈಕ್ಷಣಿಕ ವಿನಿಮಯ ಮಾಡಿಕೊಂಡಿದೆ.
ನಿಟ್ಟೆ ವಿ.ವಿ. ಉಪಕುಲಪತಿ ಪ್ರೊ| ರಮಾನಂದ ಶೆಟ್ಟಿ ನೇತೃತ್ವದ ತಜ್ಞರ ತಂಡ ಬೆಲ್ಜಿಯಂನ ಗೆಂಟ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು. ಗೆಂಟ್ ವಿಶ್ವವಿದ್ಯಾನಿಲಯದ ರೆಕ್ಟರ್ ಪ್ರೊ| ಅನ್ನಿ ಡಿ. ಪಾçಪೆ ಅವರೊಂದಿಗೆ ನಿಟ್ಟೆ ವಿ.ವಿ. ಪರವಾಗಿ ಪ್ರೊ| ರಮಾನಂದ ಶೆಟ್ಟಿ ಒಡಂಬಡಿಕೆಗೆ ಸಹಿ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.