ನೀರಿನ ನಿರ್ವಹಣೆಗೆ ಟ್ಯಾಂಕೇ ಇಲ್ಲ!


Team Udayavani, Mar 12, 2018, 10:34 AM IST

12-March-4.jpg

ಪಡುಪಣಂಬೂರು: ಗಾಂಧಿಗ್ರಾಮ ಪುರಸ್ಕಾರ ಪಡೆದಿರುವ ಪಡುಪಣಂಬೂರು ಗ್ರಾಮ ಪಂಚಾಯತ್‌ನಲ್ಲಿ ಒಂದು ಲಕ್ಷ ಲೀ. ಸಾಮರ್ಥ್ಯದ ಎರಡು ನೀರಿನ ಟ್ಯಾಂಕ್‌ ಗಳು ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಹೆದ್ದಾರಿ ವಿಸ್ತರಣೆಗಾಗಿ ಕೆಡವಲಾಗಿದೆ. ಇದರಿಂದಾಗಿ ಇಲ್ಲಿ ನೀರಿನ ನಿರ್ವಹಣೆಯೇ ಸವಾಲಾಗಿ ಪರಿಣಮಿಸಿದೆ.

ಒಟ್ಟು ಮೂರು (ಪಡುಪಣಂಬೂರು, ಬೆಳ್ಳಾಯರು, ತೋಕೂರು) ಗ್ರಾಮದ 5 ವಾರ್ಡ್‌ಗಳಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್‌ನಲ್ಲಿ 3 ಸದಸ್ಯರ ಒಂದು ವಾರ್ಡ್‌ನಲ್ಲಿ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿಯ ಮೂಲಕ ಗ್ರಾಮದ ನೀರು ನಿರ್ವಹಣೆ ನಡೆಯುತ್ತಿದೆ. ಈ ಗ್ರಾಮದಲ್ಲಿ 1,326 ಗ್ರಾಮಸ್ಥರಿದ್ದಾರೆ. 3 ಪಂಪ್‌ ಶೆಡ್‌ಗಳಿದೆ. ಸುಮಾರು 520 ಮನೆಗೆ ನೀರಿನ ಸಂಪರ್ಕವಿದೆ. ಇಲ್ಲಿ ಎರಡು ದಿನಗಳಿಗೊಮ್ಮೆ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಸರಕಾರಿ ಶಾಲೆಗೆ ಉಚಿತ ಸಂಪರ್ಕ ನೀಡಲಾಗಿದೆ. ಪಕ್ಕದ ಬೆಳ್ಳಾಯರು ವಾರ್ಡ್‌ನ ಸುಮಾರು 60 ಮನೆಗಳಿಗೆ ನೀರು ಸರಬರಾಜು ಮಾಡುವುದರೊಂದಿಗೆ ಹಳೆಯಂಗಡಿ ಗಾ.ಪಂ. ನ 22 ಮನೆಗಳಿಗೆ ಸಂಪರ್ಕ ನೀಡಿರುವುದು ವಿಶೇಷವಾಗಿದೆ.

ಮುಂದೆ ಹೇಗೆ..?
ಈ ವ್ಯಾಪ್ತಿಗೆ ದಿನಕ್ಕೆ ಒಂದು ಲಕ್ಷ ಲೀ. ನೀರು ಅಗತ್ಯವಿದೆ. ಕಳೆದ ವರ್ಷ ಟ್ಯಾಂಕ್‌ ಇದ್ದುದರಿಂದ ಮೇ ತಿಂಗಳಿನವರೆಗೂ ಯಾವುದೇ ಸಮಸ್ಯೆ ಕಾಡಿಲ್ಲ. ಆದರೆ ಈ ಬಾರಿ ಟ್ಯಾಂಕ್‌ ಇಲ್ಲದೇ ಹಾಗೂ ನೀರು ಹೆಚ್ಚಾಗಿ ಪೋಲಾಗುತ್ತಿರುವುದರಿಂದ ಕೊನೆಯವರೆಗೂ ನೀರಿನ ಒರತೆ ಕಡಿಮೆಯಾದಲ್ಲಿ ಟ್ಯಾಂಕರ್‌
ಮೂಲಕವಾದರೂ ನೀರು ನೀಡುವ ಚಿಂತನೆ ಗ್ರಾ.ಪಂ.ನದ್ದಾಗಿದೆ.

ಟ್ಯಾಂಕ್‌ ಇಲ್ಲದೆ ಸರಬರಾಜು..!
ಗ್ರಾಮದಲ್ಲಿ ಒಂದು ಲಕ್ಷ ಲೀ. ಸಾಮರ್ಥ್ಯದ ಎರಡು ಟ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿದ್ದು ಅದನ್ನು ಹೆದ್ದಾರಿ ವಿಸ್ತರಣೆಗಾಗಿ ಕೆಡವಲಾಗಿದ್ದು, ನೇರವಾಗಿ ಪಂಪ್‌ಹೌಸ್‌ನಿಂದಲೇ ಸಂಪರ್ಕ ನೀಡುತ್ತಿದೆ. ಆಗಾಗ ಅಲ್ಲಲ್ಲಿ ಪೈಪ್‌ ಗಳು ಒಡೆದಿರುವುದರಿಂದಾಗಿ ನೀರಿನ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.

ಟ್ಯಾಂಕ್‌ ನಿರ್ಮಾಣಕ್ಕೆ ಶೀಘ್ರ ಕ್ರಮ
ಟ್ಯಾಂಕ್‌ ಇದ್ದಾಗ ಹಾಗೂ ಇಲ್ಲದಿರುವಾಗ ಒಂದಷ್ಟು ವ್ಯತ್ಯಾಸ ಆಗಿರುವುದು ಸಹಜ. ಕನಿಷ್ಠ ಎರಡು ದಿನಕ್ಕಾದರೂ ನೀರು ಬರುತ್ತಿದೆ. ಆದರೆ ಇದನ್ನೇ ನೆಚ್ಚಿಕೊಳ್ಳದೆ ಟ್ಯಾಂಕ್‌ ನಿರ್ಮಾಣ ಮಾಡಲು ಪಂ. ಶೀಘ್ರ ಪ್ರಯತ್ನ ಮಾಡಬೇಕು.
– ರಾಜು, ಸ್ಥಳೀಯರು

ಸಮಸ್ಯೆ ಕಾಡುವ ಸಾಧ್ಯತೆ
ನೇರವಾಗಿ ಸಂಪರ್ಕ ನೀಡಿರುವುದರಿಂದ ನೀರು ಪೋಲಾಗುವುದನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದರೂ ಆದಷ್ಟು ನಿರ್ವಹಣೆಯಲ್ಲಿ ದೋಷ ಬಾರದಿರಲು ಪ್ರಯತ್ನ ನಡೆಸುತ್ತಿದ್ದೇವೆ. ಟ್ಯಾಂಕ್‌ ನಿರ್ಮಾಣವಾದರೇ ಇದೆಲ್ಲಕ್ಕೂ ಪರಿಹಾರ ಸಿಗಬಹುದು. ಮೇ ತಿಂಗಳಿನ ವರೆಗೂ ಕಳೆದ ಬಾರಿ ಯಾವುದೇ ಸಮಸ್ಯೆ ಕಾಡಿಲ್ಲ.
– ಮೋಹನ್‌ದಾಸ್‌, ಅಧ್ಯಕ್ಷರು,
ಪಡುಪಣಂಬೂರು ಗ್ರಾ.ಪಂ.

ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.