“ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ’

Team Udayavani, Jul 31, 2017, 7:05 AM IST

patetara-chatuvatike.jpg

ಕಡಬ: ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕಡಬ ಸರಕಾರಿ ಪ.ಪೂ. ಕಾಲೇಜಿನಲ್ಲಿ ಆಯೋಜಿಸಲಾಗಿದ್ದ  ಅಂತರ್‌ ತರಗತಿ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ರಂಗ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಕ್ಕೆಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ  ಬಾಲಕೃಷ್ಣ ಗೌಡ ಬಳ್ಳೇರಿ ಅವರು, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯ ಚಟುವಟಿಕೆಗಳೊಂದಿಗೆ ಇನ್ನಿತರ ಪಠ್ಯಪೂರಕ ಚಟುವಟಿಕೆಗಳೂ ಅಗತ್ಯ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತೆಗೆಯಲು ಈ ರೀತಿಯ ವೇದಿಕೆಯನ್ನು ಒದಗಿಸುವುದು ಅತ್ಯಗತ್ಯ ಎಂದು ಹೇಳಿದರು.   

ಕಾಲೇಜಿನ ಪ್ರಾಂಶುಪಾಲ  ಜನಾರ್ದನ ಕೆ.ಎ. ಅವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಆಗಮಿಸಿದ ಕಡಬ ಸೈಂಟ್‌ ಜೋಕಿಮ್ಸ್‌  ಪ.ಪೂ. ಕಾಲೇಜಿನ ಪ್ರಾಂಶುಪಾಲ ಕಿರಣ್‌ ಕುಮಾರ್‌ ಅವರು ಮಾತನಾಡಿದರು. 
ಮುಖ್ಯ ಅತಿಥಿಗಳಾಗಿ ಕಡಬ ಸಿ.ಎ. ಬ್ಯಾಂಕ್‌ ಅಧ್ಯಕ್ಷ  ಸುಂದರ ಗೌಡ ಮಂಡೆಕರ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಉಂಡಿಲ, ಕಾರ್ಯದರ್ಶಿ ರವಿಚಂದ್ರ  ಪಡುಬೆಟ್ಟು  ಅವರು  ಶುಭ ಹಾರೈಸಿದರು. 
ಸ್ಪರ್ಧೆಗಳ ತೀರ್ಪುಗಾರರಾಗಿ ನೃತ್ಯ ನಿನಾದ ಕಡಬ ಸಂಸ್ಥೆಯ ಮುಖ್ಯಸ್ಥೆ   ಪ್ರಮೀಳಾ ಲೋಕೇಶ್‌, ಪ್ರೌಢಶಾಲಾ ಸಹಶಿಕ್ಷಕಿ ಸಪ್ನಾ ರಾವ್‌ ಹಾಗೂ ಸೀಮಾ ಸಹಕರಿಸಿದರು. 

ಹಿರಿಯ ಉಪನ್ಯಾಸಕ ಚೆರಿಯನ್‌ ಬೇಬಿ ಇ.ಸಿ., ಸಾಂಸ್ಕೃತಿಕ ಸಂಘದ ಸಂಯೋಜಕ ಹರಿಶಂಕರ ಕೆ.ಎಂ., ಸಹ ಸಂಯೋಜಕರಾದ ಸುಶೀಲಾ ಹಾಗೂ ಲಾವಣ್ಯ  ಅವರು ಕಾರ್ಯಕ್ರಮಗಳನ್ನು ಸಂಯೋಜಿಸಿದರು. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್‌, ಕಾರ್ಯದರ್ಶಿ ಚೈತ್ರಾ, ಸಾಂಸ್ಕೃತಿಕ ಕಾರ್ಯದರ್ಶಿ ಶಶಿಕಲಾ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕ ಗಣೇಶ್‌ ಉಪ‌ಸ್ಥಿತರಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕ ವಾಸುದೇವ ಗೌಡ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಸಲೀನ್‌ ಕೆ.ಪಿ. ವಂದಿಸಿದರು. ಉಪನ್ಯಾಸಕರಾದ ಡಾ| ಜನಾರ್ದನ ಗೌಡ, ಮಹದೇವ ಶೆಟ್ಟಿ, ಜ್ಞಾನೇಶ್ವರ ಎಸ್‌., ಹೇಮಲತಾ ಹಾಗೂ ಅರ್ಪಿತಾ ಅವರು ವಿವಿಧ ಕರ್ತವ್ಯಗಳನ್ನು ನಿರ್ವಹಿಸಿದರು.

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.