ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ
Team Udayavani, Feb 21, 2017, 12:47 PM IST
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿ ಪೂರ್ಣಗೊಳಿಸುವಂತೆ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿ ಸೂಚಿಸಿದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಗತಿ ಸಲ್ಲದು ಎಂದರು.
ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜಾ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮನೋಹರ ಎ. ಕಳಸ, ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.