ನ. 25: ಮಂಗಳೂರಿನಲ್ಲಿ ಬೃಹತ್‌ ಜನಾಗ್ರಹ ಸಭೆ

Team Udayavani, Nov 14, 2018, 10:51 AM IST

puranic.png

ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ ಸಂಸತ್‌ನಲ್ಲಿ ಮಸೂದೆ ಹೊರಡಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನ. 25ರಂದು ಸಂಜೆ 4 ಗಂಟೆಗೆ ಬೃಹತ್‌ ಜನಾಗ್ರಹ ಸಭೆ ಆಯೋಜಿಸಲಾಗಿದೆ ಎಂದು ವಿಹಿಂಪ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜ್ಯೋತಿಯ ಅಂಬೇಡ್ಕರ್‌ ವೃತ್ತದಿಂದ ಕೇಂದ್ರ ಮೈದಾನದ ವರೆಗೆ ಮಧ್ಯಾಹ್ನ 3.30ಕ್ಕೆ ಬೃಹತ್‌ ಮೆರವಣಿಗೆ ನಡೆಯಲಿದೆ. ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಶ್ರೀರಾಮ ಭಕ್ತರು ಆಗಮಿಸುವರು ಎಂದರು.

ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಆರಂಭಗೊಂಡ ಆಂದೋಲನ ಸಾಧು-ಸಂತರ ಆಶೀರ್ವಾದದಿಂದ ಯಶಸ್ವಿಯಾಗುತ್ತಿದೆ. ರಾಮಭಕ್ತರು ಪಾಲ್ಗೊಂಡಿದ್ದಾರೆ. ರಾಮ ಮಂದಿರ ನಿರ್ಮಾಣ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಬಾಕಿಯಾಗಿದೆ. ಎಲ್ಲ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಂಸತ್ತಿನಲ್ಲಿ ಮಸೂದೆ ಮಂಡಿಸುವ ಮೂಲಕ ನಿವಾರಿಸಬೇಕು ಎಂದು ಆಗ್ರಹಿಸಿದರು.

ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್‌, ಸಹ ಕಾರ್ಯದರ್ಶಿ ಪ್ರದೀಪ್‌, ಬಜರಂಗದಳ ಸಹಸಂಚಾಲಕ ಪುನೀತ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಡಿ. 2: ಉಡುಪಿಯಲ್ಲಿ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ ಮಸೂದೆ ಮಂಡಿಸುವಂತೆ ಆಗ್ರಹಿಸಿ ಪ್ರತೀ ಜಿಲ್ಲೆಯಲ್ಲೂ ವಿಹಿಂಪ ನೇತೃತ್ವದಲ್ಲಿ ಬೃಹತ್‌ ಜನಾಗ್ರಹ ಸಭೆಗಳನ್ನು ಆಯೋಜಿಸಲಾಗಿದೆ. ಅದರಂತೆ ನ. 18ರಂದು ಕಾಸರಗೋಡಿನಲ್ಲಿ, ನ. 30ರಂದು ಕೊಡಗಿನಲ್ಲಿ ಹಾಗೂ ಡಿ. 2ರಂದು ಉಡುಪಿ ಯಲ್ಲಿ ಬೃಹತ್‌ ಜನಾಗ್ರಹ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಪ್ರೊ| ಎಂ.ಬಿ. ಪುರಾಣಿಕ್‌ ತಿಳಿಸಿದರು.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.