ನವೆಂಬರ್‌ 4ರಿಂದ 10: ದತ್ತಮಾಲಾ ಅಭಿಯಾನ

Team Udayavani, Oct 30, 2024, 12:29 AM IST

ನವೆಂಬರ್‌ 4ರಿಂದ 10: ದತ್ತಮಾಲಾ ಅಭಿಯಾನ

ಮಂಗಳೂರು: ಶ್ರೀರಾಮ ಸೇನಾ-ಕರ್ನಾಟಕ ವತಿಯಿಂದ ದತ್ತ ಪೀಠ ಸಂಪೂರ್ಣ ಮುಕ್ತಿಗಾಗಿ 21ನೇ ವರ್ಷದ ದತ್ತಮಾಲಾ ಅಭಿಯಾನ ಕಾರ್ಯಕ್ರಮ ನ.4ರಿಂದ ನ.10ರ ವರೆಗೆ ನಡೆಯಲಿದೆ ಎಂದು ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್‌ ಶೆಟ್ಟಿ ಅಡ್ಯಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನ.4ರಂದು ರಾಜ್ಯಾದ್ಯಂತ ಮಾಲಾಧಾರಣೆ, ನ. 7 ದತ್ತ ದೀಪೋತ್ಸವ, ನ. 9 ದತ್ತ ಪಡಿ ಸಂಗ್ರಹ, ನ.10 ಬೃಹತ್‌ ಶೋಭಾಯಾತ್ರೆ, ಧಾರ್ಮಿಕ ಸಭೆ, ದತ್ತಪೀಠದಲ್ಲಿ ಶ್ರೀ ಸತ್ಯ ದತ್ತ ವ್ರತ ಮತ್ತು ಶ್ರೀ ದತ್ತ ಹೋಮ ನಡೆಯಲಿದೆ.

ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಗಾಣಗಾಪುರ ಕಂಬಳಗಿರಿ ಮಹಾರಾಜ ವಿವೇಕ ಚಿಂತಾಮಣಿ ಮಹಾರಾಜ, ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಪಾಲ್ಗೊಳ್ಳಲಿದ್ದಾರೆ. ನ. 9ರಂದು ರಾತ್ರಿ 10ಕ್ಕೆ ದ.ಕ. ಜಿಲ್ಲೆಯಿಂದ 1,300 ಮಂದಿ ಮಾಲಾಧಾರಿಗಳು ಕದ್ರಿ ಮೈದಾನದಿಂದ ಹೊರಡಲಿದ್ದಾರೆ.

ಮಂಗಳೂರಿನಲ್ಲಿ ದತ್ತ ದೀಪೋತ್ಸವ ನ. 7ರಂದು ಪಿವಿಎಸ್‌ನ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಜರಗಲಿ‌ದೆ. ರಾಜ್ಯದ ವಿವಿಧ ಕಡೆಯಿಂದ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಬೇಡಿಕೆಗಳು: ದತ್ತಪೀಠದಲ್ಲಿರುವ ಅನಧಿಕೃತ ಇಸ್ಲಾಮಿಕ್‌ ಕುರುಹುಗಳನ್ನು ಮೂಲ ದರ್ಗಾಕ್ಕೆ ಸ್ಥಳಾಂತರಿಸಬೇಕು, ಹಿಂದೂ ಅರ್ಚಕರನ್ನು ಮಾತ್ರ ನೇಮಿಸಬೇಕು ಎಂದು ಆನಂದ್‌ ಶೆಟ್ಟಿ ಅಡ್ಯಾರ್‌ ಒತ್ತಾಯಿಸಿದರು. ಶ್ರೀರಾಮ ಸೇನಾ ವಿಭಾಗಾಧ್ಯಕ್ಷ ಮಧುಸೂದನ ಉರ್ವಸ್ಟೋರ್‌, ಜಿಲ್ಲಾಧ್ಯಕ್ಷ ಅರುಣ್‌ ಕದ್ರಿ ಮತ್ತಿರರು ಉಪಸ್ಥಿತರಿದ್ದರು.

ಉಡುಪಿ: 500ಕ್ಕೂ ಹೆಚ್ಚು ಕಾರ್ಯಕರ್ತರು
ಉಡುಪಿ: ದತ್ತ ಪೀಠದಲ್ಲಿ ದತ್ತಮಾಲಾ ಅಭಿಯಾನದಲ್ಲಿ ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಸುದರ್ಶನ ಪೂಜಾರಿ ತಿಳಿಸಿದರು. ದತ್ತಪೀಠದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪ್ರಯತ್ನದ ವಿರುದ್ಧ ಹೋರಾಡುತ್ತಿದ್ದೇವೆ ಎಂದರು. ವಿಭಾಗೀಯ ಅಧ್ಯಕ್ಷ ಜಯರಾಮ ಅಂಬೆಕಲ್ಲು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.