ಸೈಂಟ್‌ ಥೋಮಸ್‌ ಕಾಲೇಜು: ಎನ್ನೆಸೆಸ್‌ ಘಟಕ ಉದ್ಘಾಟನೆ


Team Udayavani, Jul 28, 2017, 8:40 AM IST

NSS-27-7.jpg

ಬೆಳ್ತಂಗಡಿ: ಬೆಳ್ತಂಗಡಿಯ ಸೈಂನ್ಟ್ಟ್‌ ಥೋಮಸ್‌ ಕಾಲೇಜಿನಲ್ಲಿ ಎನ್ನೆಸೆಸ್‌ ಘಟಕದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್‌ ಮುಕ್ಕುಯಿ ಕಾರ್ಯಕ್ರಮ ಉದ್ಘಾಟಿಸಿ,  ಇದರ  ಇತಿಹಾಸವನ್ನು ವಿವರಿಸುವುದರೊಂದಿಗೆ ಸೇವೆಯಿಂದ ಸಿಗುವ ಆತ್ಮತೃಪ್ತಿಯೇ ಸಾಧನೆ ಈ ವಿದ್ಯಾರ್ಥಿಗಳ ತೊಡಕುಗಳನ್ನು ದೂರಮಾಡಿ, ಒಳ್ಳೆಯ ಗುಣಗಳನ್ನು ಸ್ವೀಕರಿಸುವುದೇ ಆಗಿದೆ ಎಂದರು.

ಸಂಸ್ಥೆಯ ಅಧ್ಯಕ್ಷ ಫಾ| ಜೋಸ್‌ ವಲಿಯಪರಂಬಿಲ್‌ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ| ಜೋಸೆಫ್‌ ಪಿ. ಪಿ., ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ಇಸ್ಮಾಯಿಲ್‌, ಯೋಜನಾಧಿಕಾರಿ ಪ್ರೊ| ಪ್ರಶಾಂತಾ ಎಂ. ಹಾಗೂ ಯೋಜನೆ ಘಟಕದ ನಾಯಕ ಜೆರಿನ್‌ ಥೋಮಸ್‌, ನಾಯಕಿ ಶೃಂಗಾ ಬಿ.ಸಿ.  ಮತ್ತಿತರರು ಉಪಸ್ಥಿತರಿದ್ದರು. ರೋಸ್‌ ಪೌಲ್‌ ಕಾರ್ಯಕ್ರಮ ನಿರೂಪಿಸಿ, ರುಕ್ಸಾನಾ ಸ್ವಾಗತಿಸಿ, ಜೆರಿನ್‌ ಥೋಮಸ್‌ ವಂದಿಸಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.