ಜೀವನ ರಥಕ್ಕೆ ಧರ್ಮ ಪಥ: ಒಡಿಯೂರು ಶ್ರೀ

Team Udayavani, Feb 16, 2019, 12:30 AM IST

1502vtl-rathosthsava.jpg

ವಿಟ್ಲ: ಜೀವನ ರಥ ಸಾಗಲು ಧರ್ಮದ ಪಥ ಅಗತ್ಯ. ಕಷ್ಟಗಳನ್ನು, ಸಮಸ್ಯೆಗಳನ್ನು ಮೆಟ್ಟಿಲುಗಳನ್ನಾಗಿಸಿ ಮುನ್ನಡೆಯಬೇಕು. ದೇಹ ಎನ್ನುವ ರಥವನ್ನು ಮನಸ್ಸೆಂಬ ಹಗ್ಗದಿಂದ ಕಟ್ಟಿ ಬುದ್ಧಿ ಎಂಬ ಸಾರಥಿಯ ಕೈಗೆ ನೀಡಿದಾಗ ಬದುಕು ಸುಸೂತ್ರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಶುಕ್ರವಾರ ಒಡಿಯೂರು ಆತ್ರೇಯ ಮಂಟಪದಲ್ಲಿ ಕ್ಷೇತ್ರದ ವತಿಯಿಂದ ನಡೆದ ಶ್ರೀ ಒಡಿಯೂರು ರಥೋತ್ಸವ-ತುಳುನಾಡª ಜಾತ್ರೆ 2019ರ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸಹಾಯಧನ ವಿತರಿಸಿ ಆಶೀರ್ವಚನ ನೀಡಿದರು.

ಸಾಧಿ Ìà ಶ್ರೀ ಮಾತಾನಂದಮಯೀ ಆಶೀರ್ವಚನ ನೀಡಿ ನಂಬಿಕೆಯೇ ಸಂಪತ್ತಿನ ಮೂಲ. ಸಂತರು ಇರುವಲ್ಲಿ ಆನಂದ ತುಂಬಿರುತ್ತದೆ. ಸಮಷ್ಟಿಯ ಉದ್ಧಾರವೇ ಶ್ರೀ ಗುರುಗಳ ಆಶಯ. ಯೋಧರಿಗೆ ದುರ್ಗಾಶಕ್ತಿ ಆವಾಹನೆ ಆಗಲಿ ಎಂದು ಹಾರೈಸಿದರು.

ಅನುದಾನದ ಭರವಸೆ
ವಿಶೇಷ ಅಭ್ಯಾಗತರಾಗಿದ್ದ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಒಡಿಯೂರು ಗ್ರಾಮ ವಿಕಾಸ ಯೋಜನೆ ನೂರಾರು ಸೇವಾ ಕಾರ್ಯಗಳನ್ನು ಆಯೋಜಿಸುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ರಸ್ತೆ ವಿಸ್ತರಣೆ ಕಾರ್ಯಗಳಿಗೆ ಸರಕಾರದ ವತಿಯಿಂದ ಅನುದಾನ ತರಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ವಿಶಾಖಪಟ್ಟಣ ಆದಾಯ ತೆರಿಗೆ ಇಲಾಖೆ ಕಮಿಷನರ್‌ ಟಿ.ಎಸ್‌.ಎನ್‌. ಮೂರ್ತಿ, ಮೈಸೂರು ಪೊಲೀಸ್‌ ತರಬೇತಿ ಪ್ರಾಂಶುಪಾಲೆ ಧರಣೀದೇವಿ ಮಾಲಗತ್ತಿ, ಉದ್ಯಮಿ ಜಗನ್ನಾಥ ಶೆಟ್ಟಿ, ಮುಂಬಯಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಹರೀಶ್‌ ಶೆಟ್ಟಿ ಐಕಳ, ಮುಂಬಯಿ ಬಂಟ್ಸ್‌ ಸಂಘದ ವಿಶ್ವನಾಥ ಶೆಟ್ಟಿ ಕರ್ನಿರೆ ಮಾತನಾಡಿದರು.

ಗುರುದೇವ ಸೇವಾ ಬಳಗದ ಪ್ರಮುಖರಾದ ವಾಮಯ್ಯ ಬಿ. ಶೆಟ್ಟಿ ಮುಂಬಯಿ, ರೋಹಿತ್‌ ಡಿ. ಶೆಟ್ಟಿ ನಗ್ರಿಗುತ್ತು, ಕೇರಳದ ಆರ್‌ಟಿಒ ಅಧಿ ಕಾರಿ ಅಜಿತ್‌ ಕುಮಾರ್‌ ಪಂದಳಂ, ಎ. ಅಶೋಕ್‌ ಕುಮಾರ್‌ ಬಿಜೈ, ಕೃಷ್ಣ ಎಲ್‌. ಶೆಟ್ಟಿ, ಜಯಂತ್‌ ಜೆ. ಕೋಟ್ಯಾನ್‌, ಸರ್ವಾಣಿ ಪಿ. ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ, ಸೌಹಾರ್ದ ಸಹಕಾರಿ ಅಧ್ಯಕ್ಷ ಎ. ಸುರೇಶ್‌ ರೈ ಮೊದಲಾದವರು ಉಪಸ್ಥಿತರಿದ್ದರು.

ಯಶವಂತ ವಿಟ್ಲ ಸ್ವಾಗತಿಸಿದರು. ಸದಾಶಿವ ಅಳಿಕೆ ಸಹಾಯಹಸ್ತ ಫಲಾನುಭವಿಗಳ ಪಟ್ಟಿ ಓದಿದರು. ಮಾತೇಶ್‌ ಭಂಡಾರಿ ವಂದಿಸಿದರು. ನಿತ್ಯಶ್ರೀ ರೈ ಆಶಯಗೀತೆ ಹಾಡಿದರು. ಉದ್ಯಮಿ ಪ್ರಕಾಶ್‌ ಕೆ. ಶೆಟ್ಟಿ ಪೇಟೆಮನೆ ಕಾರ್ಯಕ್ರಮ ನಿರೂಪಿಸಿದರು.

ಉಗ್ರರಿಗೆ ಅನುಗ್ರಹವಿಲ್ಲ 
ಯೋಧರ ಹತ್ಯೆಯನ್ನು ಖಂಡಿಸುವುದರ ಜತೆಗೆ ಇದಕ್ಕೆ ಪ್ರತ್ಯುತ್ತರ ನೀಡುವ ಕಾರ್ಯವಾಗಬೇಕು. ಉಗ್ರರಿಗೆ ಯಾವತ್ತೂ ಅನುಗ್ರಹ ವಿರುವುದಿಲ್ಲ. ಯೋಧರಿಗೆ ಸಾಂತ್ವನ ಹೇಳುವ ಕಾರ್ಯವನ್ನು ಸಮಾಜ ಮಾಡಬೇಕು. ಉಗ್ರರನ್ನು ಮುಗಿ ಸಲು ನಮ್ಮ ಸೇನೆಗೆ ಭಗವಂತ ಭೀಮ ಬಲ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶ್ರೀಗಳು ತಿಳಿಸಿದರು.

ವಿಟ್ಲ: ಶ್ರೀ ಒಡಿಯೂರು ರಥೋತ್ಸವ-ತುಳುನಾಡª ಜಾತ್ರೆಯ ಧಾರ್ಮಿಕ ಸಭೆಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಉದ್ಘಾಟಿಸಿದರು.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.