“ಸದ್ಗುಣ ಮೈಗೂಡಿಸಿಕೊಂಡಾಗ ಉತ್ಸವ ಅರ್ಥಪೂರ್ಣ’
Team Udayavani, Aug 27, 2017, 7:35 AM IST
ವಿಟ್ಲ : ಒಳ್ಳೆಯಗುಣಗಳನ್ನು ನಮ್ಮಲ್ಲಿ ಮೈಗೂಡಿಸಿಕೊಳ್ಳಬೇಕು ಎಂಬುದೇ ಗಣಪತಿತಣ್ತೀವಾಗಿದೆ. ಮನುಷ್ಯ ಉತ್ಸವಪ್ರಿಯ. ಉತ್ಸವಗಳು ಆತೊ¾àನ್ನತಿಗೆ ದಾರಿಯೂ ಹೌದು. ಆಚರಣೆಗಳು ಆತ್ಮರಂಜನೆಗೆ ಪೂರಕವಾಗಿರಬೇಕು ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.
ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಗಣಪತಿ ಅಥರ್ವಶೀರ್ಷ ಹವನದ ಪೂರ್ಣಾಹುತಿಯ ಸಂದರ್ಭ ಆಶೀರ್ವಚನ ನೀಡಿದರು.
ಸ್ಥೂಲ ಶರೀರಕ್ಕೆ ಸೂಕ್ಷ್ಮಕಣ್ಣುಗಳನ್ನು ಹೊಂದಿರುವ ಗಣಪತಿಯ ಪ್ರತಿಯೊಂದು ಅಂಗಗಳಲ್ಲಿ ಒಂದೊಂದು ವಿಚಾರಗಳನ್ನು ಕಾಣಬಹುದು. ದೆ„ವತ್ವವನ್ನು ಮೈಗೂಡಿಸಿಕೊಳ್ಳಬೇಕು ಎನ್ನುವುದೇ ಮಣ್ಣಿನ ಮೂರ್ತಿಯಲ್ಲಿ ಗಣಪತಿಯನ್ನು ಆವಾಹಿಸಿ ಪೂಜಿಸುವ ಉದ್ದೇಶವಾಗಿದೆ ಎಂದವರು ಹೇಳಿದರು.
ಸಾಧ್ವಿ ಶ್ರೀ ಮಾತಾನಂದಮಯೀ ಅವರು ಉಪಸ್ಥಿತರಿದ್ದರು. ವೇ| ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯ ಮತ್ತು ಬಳಗದವರಿಂದ ಶ್ರೀ ಗಣಪತಿ ಅಥರ್ವಶೀರ್ಷ ಹವನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.