ಬಾವಿಯಲ್ಲಿ ತೈಲ: ಪೆಟ್ರೋಲ್‌ ಬಂಕ್‌ ಸೋರಿಕೆಯಲ್ಲ

Team Udayavani, Nov 10, 2018, 10:09 AM IST

0911ul1.jpg

ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯತ್‌ ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಬಾವಿಯಲ್ಲಿ ತೈಲದ ಅಂಶ ಪತ್ತೆ ಹಿನ್ನೆಲೆಯಲ್ಲಿ ಪಕ್ಕದ ಪೆಟ್ರೋಲ್‌ ಬಂಕನ್ನು ಇಲಾಖೆಯ ಅಧಿಕಾರಿಗಳು ಸಮಗ್ರ ತಪಾಸಣೆ ಮಾಡಿದ್ದು ಬಂಕ್‌ನಿಂದ ಯಾವುದೇ ಸೋರಿಕೆ ಇಲ್ಲ ಎಂದು ದೃಢಪಡಿಸಿದ್ದಾರೆ. ಪರಿಸರ ಇಲಾಖೆ ಅಧಿಕಾರಿ ಜಯಪ್ರಕಾಶ್‌ ನಾಯಕ್‌ ನೇತೃತ್ವದ ತಂಡವು ಬಾವಿಯಲ್ಲಿರುವ ತೈಲದ ಮೂಲ ಪತ್ತೆಗಾಗಿ ನೀರನ್ನು ಕೊಂಡೊಯ್ದಿದ್ದಾರೆ. ನೀರನ್ನು ಎಂಆರ್‌ಪಿಎಲ್‌ ಲ್ಯಾಬ್‌ಗ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಕಾನಕೆರೆಯ ಬಾವಿಗಳಲ್ಲಿ ತೈಲದ ಅಂಶ ಕಂಡುಬರುತ್ತಿದೆ. ಸ್ಥಳೀಯ ಪೆಟ್ರೋಲ್‌ ಬಂಕ್‌ನಿಂದ ಸೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ವಾದಿಸಿದ್ದರು. ಈ ನಿಟ್ಟಿನಲ್ಲಿ ಐಒಸಿಎಲ್‌ ಅಧಿಕಾರಿಗಳು, ಪರಿಸರ ಇಲಾಖೆಯ ತಜ್ಞರು ಸ್ಥಳೀಯ ಗ್ರಾ.ಪಂ. ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಬಂಕ್‌ನ ವ್ಯವಹಾರ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದರು.

ತ್ಯಾಜ್ಯ ನೀರಿನ ಸಮಸ್ಯೆ
ದೇರಳಕಟ್ಟೆ ಪರಿಸರದಲ್ಲಿ ಬಹುಮಹಡಿ ಕಟ್ಟಡಗಳು ಸೇರಿಂದಂತೆ ಮೊರಾರ್ಜಿ ದೇಸಾಯಿ ಶಾಲೆ ಖಾಸಗಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದರಿಂದ ಬರುವ ಮಲಿನ ನೀರಿನಿಂದ ಕಾನಕೆರೆ ಪರಿಸರದಲ್ಲಿ ತೈಲ ಅಂಶ ಉತ್ಪತ್ತಿಯಾಗಿರಬಹುದು ಎಂದೂ ಸ್ಥಳೀಯರು ವಾದಿಸುತ್ತಿದ್ದು, ಸ್ಥಳೀಯಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.