ಹಳೆಯಂಗಡಿ : ಹೆದ್ದಾರಿಯ ಹೊಂಡ ಗುಂಡಿಗೆ ತಾತ್ಕಾಲಿಕ ಮುಕ್ತಿ
Team Udayavani, Jul 11, 2019, 5:18 AM IST
ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿಯ ಮುಖ್ಯ ಜಂಕ್ಷನ್ನಲ್ಲಿ ನಿರ್ಮಾಣವಾಗಿರುವ ಹೊಂಡ ಗುಂಡಿಗಳನ್ನು ಹೆದ್ದಾರಿ ನಿರ್ವಹಿಸುತ್ತಿರುವ ನವಯುಗ್ ಸಂಸ್ಥೆಯಿಂದ ಬುಧವಾರ ತಾತ್ಕಾಲಿಕ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.
ತಿರುವಿನಲ್ಲಿಯೇ ಘನ ವಾಹನಗಳ ಸಹಿತ ಸರ್ವಿಸ್ ಬಸ್ಸುಗಳು ಹಾಗೂ ಇತರ ವಾಹನಗಳ ಸಂಚರಿಸುವುದರಿಂದ ಗುಂಡಿಗಳು ಹೆಚ್ಚಾಗಿದೆ. ಬುಧವಾರ ಬೆಳಗ್ಗೆ ಕಾಂಕ್ರೀಟ್ ಮಿಶ್ರಿತ ಜಲ್ಲಿಯನ್ನು ಟಿಪ್ಪರ್ನಲ್ಲಿ ತಂದು ಜೇಸಿಬಿ ಮೂಲಕ ಗುಂಡಿಗಳಿಗೆ ಮುಚ್ಚಿದ್ದು ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ನಡೆಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದ ಸಮಯದಲ್ಲಿ ಮಳೆ ನೀರು ನಿಂತು ಹೊಂಡಗಳು ನಿರ್ಮಾಣ ದುರಸ್ತಿಗೆ ಮಂಗ ಳವಾರ ಪ್ರತಿಭಟನೆ ಮೂಲಕ ಹೆದ್ದಾರಿ ಇಲಾಖೆ ಹಾಗೂ ನವಯುಗ್ ಸಂಸ್ಥೆಗೆ ತಿಳಿಸಲಾಗಿತ್ತು. ದುರಸ್ತಿ ಕಾರ್ಯ ಮಾಡುತ್ತಿರುವುದು ಸಮಾಧಾನ ತಂದಿದೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.