ಕಾಸರಗೋಡು-ತಿರುವನಂತಪುರ “ವಂದೇಬಾರತ್’ ಮಂಗಳೂರಿಗೆ ವಿಸ್ತರಣೆ
ಮಾ. 12ರಂದು ಪ್ರಧಾನಿಯಿಂದ ಚಾಲನೆ
Team Udayavani, Mar 9, 2024, 6:39 PM IST
ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ವಿಸ್ತರಣೆ ಮಾಡಲಾದ ತಿರುವನಂತಪುರ ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಾ.12 ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ಮಂಗಳೂರು – ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ.
ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರದ ಆರು ದಿನಗಳು ಈ ರೈಲು ಸಂಚರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.