Fraud Case ಆನ್ಲೈನ್ ಉದ್ಯೋಗ ಆಮಿಷ: ವಂಚನೆ
Team Udayavani, Sep 25, 2023, 10:37 PM IST
ಮಂಗಳೂರು: ಆನ್ಲೈನ್ ಮೂಲಕ ಉದ್ಯೋಗಾವಕಾಶದ ಆಮಿಷವೊಡ್ಡಿ ಹಣ ಪಡೆದು ವಂಚಿಸಲಾಗಿದೆೆ.
ದೂರುದಾರರು ಖಾಸಗಿ ಸಂಸ್ಥೆಯಲ್ಲಿ ಟ್ಯೂಟರ್ ಆಗಿದ್ದು, ಅವರ ಇಮೇಲ್ಐಡಿಗೆ ಉದ್ಯೋಗಾವಕಾಶದ ಮೆಸೇಜ್ ಬಂದಿತ್ತು. ಆನ್ಲೈನ್ ಕೆಮೆಸ್ಟ್ರಿ ಟ್ಯೂಟರ್ ಆಗಿ ಆಯ್ಕೆಯಾಗಿರುವುದಾಗಿ ತಿಳಿಸಲಾಗಿತ್ತು. ನೋಂದಣಿ ಮತ್ತು ವೆಚ್ಚದ ಬಗ್ಗೆ ಹಣ ಪಾವತಿಸುವಂತೆ ಸೂಚಿಸಲಾಗಿತ್ತು. ಅದನ್ನು ನಂಬಿದ ದೂರುದಾರರು ಹಂತ ಹಂತವಾಗಿ ಒಟ್ಟು 3,38,096 ರೂ. ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದಾರೆ.
ಆರೋಪಿಗಳು ನೀಡಿದ ಮೊಬೈಲ್ಗೆ ದೂರುದಾರರು ಕರೆ ಮಾಡಿದಾಗ ಆನ್ಲೈನ್ ಇಂಟರ್ವ್ಯೂ ಮಾಡುವುದಾಗಿ ನಂಬಿಸಿದ್ದಾರೆ. ಅವಕಾಶ ಸಿಗದಿದ್ದರೆ 45ರಿಂದ 90 ದಿನಗಳ ಒಳಗೆ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ಆದರೆ ಹಣ ತಿರುಗಿಸದೆ ವಂಚಿಸಿದ್ದಾರೆ ಎಂದು ಸೈಬರ್ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.