ನಂಬಿಕೆ ಇದ್ದಾಗ ಮಾತ್ರ ಕಾರ್ಯಸಿದ್ಧಿ: ಸ್ವಾಮೀಜಿ

Team Udayavani, Apr 12, 2019, 6:00 AM IST

1104mood1NEW

ಮೂಡುಬಿದಿರೆ: ನಂಬಿಕೆ ಇದ್ದಾಗ ಮಾತ್ರ ಕಾರ್ಯಸಿದ್ಧಿ. ನಂಬಿಕೆ ಇಲ್ಲದಿದ್ದರೆ ಯಾವ ಕಾರ್ಯವೂ ಸಿದ್ಧಿಸಲಾರದು ಎಂದು ಯಾದಗಿರಿ ಜಿಲ್ಲೆಯ ಶಹಾಪುರದ ವಿಶ್ವಕರ್ಮ ಏಕದಂಡಗಿ ಮಠದ ಶ್ರೀಮದ್‌ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ ನುಡಿದರು.

ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ “ತಾಂಬೂಲ ಪ್ರಶ್ನಾ’ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಪ್ರಶ್ನಾ ಚಿಂತಕ ಸಿ. ವೇಣುಗೋಪಾಲ ಪೊದುವಾಳ್‌ ಕಾಸರಗೋಡು,ದೇವಸ್ಥಾನದ ಆಡಳಿತ ಮೊಕ್ತೇಸರ ಎನ್‌. ಜಯಕರ ಆಚಾರ್ಯ,ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಉಳಿಯ, ಶಿವರಾಮ ಆಚಾರ್ಯ ಉಳಿಯ, ಆಡಳಿತ ಸಮಿತಿ ಸದಸ್ಯರು, ಕ್ಷೇತ್ರದ ತಂತ್ರಿ ವರ್ಯ ಪುರೋಹಿತ್‌ ಕೇಶವ ಆಚಾರ್ಯ, ಮಾಜಿ ಆಡಳಿತ ಮೊಕ್ತೇ ಸರ ಸುಂದರ ಜಿ. ಆಚಾರ್ಯ, ಶ್ರೀ ಕಾಳ ಹಸ್ತೇಂದ್ರ ಸ್ವಾಮೀಜಿಯವರ ಬಳಗದ, ಅ. ಕ.ವಿ. ಮಹಾಸಭಾದ (ಹೈ.ಕ.) ಸಂಚಾಲಕ ಮೌನೇಶ್‌ ಡಿ. ಪತ್ತಾರ (ಕೆಂಬಾವಿ), ಅಲಂಗಾರು ಶ್ರೀ ಅಯ್ಯಪ್ಪ ಸ್ವಾಮಿ ಮಠದ ಪರವಾಗಿ ಧನಂಜಯ ಪಾಲ್ಕೆ , ಮಂಗಳೂರು, ಬಿಳಿಯಾರು ವಿಶ್ವನಾಥ ಪುರೋಹಿತ, ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಅಧ್ಯಕ್ಷೆ ಪ್ರಭಾವತಿ ಗೋಪಾಲ ಆಚಾರ್ಯ, ಶ್ರೀ ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಶಿವಪ್ರಸಾದ್‌ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.