ಸಸಿಹಿತ್ಲು: ನಿಯಂತ್ರಣ ತಪ್ಪಿದ ಟ್ರಾಲ್ ಬೋಟ್

Team Udayavani, Nov 26, 2018, 10:12 AM IST

troll.jpg

ಹಳೆಯಂಗಡಿ : ಮಲ್ಪೆಯಿಂದ ಮೀನು ಹಿಡಿಯಲು ತೆರಳಿದ್ದ ಟ್ರಾಲೋ ಬೋಟೊಂದು ಚಾಲಕನ ನಿಯಂತ್ರಣ ತಪ್ಪಿದ್ದನ್ನು ಹಳೆಯಂಗಡಿ ಬಳಿಯ ಸಸಿಹಿತ್ಲು ಮೀನುಗಾರರು ಗಮನಿಸಿ ರಕ್ಷಣಾ ಕಾರ್ಯ ನಡೆಸಿ ಬೋಟ್ ಸಹಿತ 5 ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಮಲ್ಪೆಯ ಅಂಜನ ವರ್ಷಿಣಿ ಹೆಸರಿನ ಟ್ರಾಲೋ ಬೋಟ್ ಕಳೆದ ಎರಡು ದಿನದ ಹಿಂದೆ ಮೀನುಗಾರಿಕೆಗೆ ತೆರಳಿತ್ತು ಮುಂಜಾನೆ 3ರ ಹೊತ್ತಿಗೆ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬೋಟ್ ಸಮುದ್ರದ ಅಲೆಗಳಲ್ಲಿ ಹಾಕಿದ್ದ ಬಲೆಯೊಂದಿಗೆ ಅಡ್ಡಾಡುತ್ತಿತ್ತು. ಸಸಿಹಿತ್ಲುವಿನ ಮೀನುಗಾರರು ಮೀನು ಹಿಡಿಯಲೆಂದು ಸಮುದ್ರ ತಟದಲ್ಲಿ ಸೇರಿದಾಗ ಟ್ರಾಲ್ ಬೋಟ್  ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ತಕ್ಷಣ ಕಾರ್ಯಪ್ರವೃತ್ತರಾಗಿ ದಡಕ್ಕೆ ಎಳೆಯಲು ಯಶಸ್ವಿಯಾದರು. ಈ ಬಗ್ಗೆ “ಉದಯವಾಣಿ”ಗೆ ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮೀನುಗಾರ ಚಂದ್ರಕುಮಾರ್ ಪ್ರತಿಕ್ರಿಯಿಸಿ “ಸಸಿಹಿತ್ಲುವಿನಿಂದ ಮೀನು ಹಿಡಿಯಲೆಂದು ತೆರಳಲು ಸಮುದ್ರದ ತಟಕ್ಕೆ ಬಂದಾಗ ಟ್ರಾಲೋ ಬೋಟ್ ಸಮುದ್ರದ ಅಲೆಗಳ ವಿರುದ್ಧವಾಗಿ ತೇಲುತ್ತಿದ್ದದನ್ನು ಗಮನಿಸಿ ತಕ್ಷಣ ನಾವು ಎಲ್ಲರೂ ರಕ್ಷಣಾ ಕಾರ್ಯ ನಡೆಸಿ ಕೊನೆಗೂ ಸುರಕ್ಷಿತವಾಗಿ ಬೋಟ್ ಸಹಿತ ಅದರಲ್ಲಿದ್ದ 5 ಮಂದಿ ಮೀನುಗಾರರನ್ನು ರಕ್ಷಿಸಿ ಶ್ರೀ ಭಗವತೀ ಕ್ಷೇತ್ರದ ಬಳಿಯ ಸಮುದ್ರದ ದಡಕ್ಕೆ ಬೋಟನ್ನು ಲಂಗರು ಹಾಕಲಾಯಿತು. ರವಿವಾರ ಪ್ರಕೃತಿಯ ಯಾವುದೇ ಅಡೆತಡೆ ಇಲ್ಲದಿದ್ದರೂ ಸಹ ಕೆಲವೊಮ್ಮೆ ಚಾಲಕನ ನಿಯಂತ್ರಣದಲ್ಲಿ ವ್ಯತ್ಯಾಸವಾದಲ್ಲಿ ಈ ಘಟನೆ ನಡೆಯಲು ಸಾಧ್ಯವಿದೆ ಎಂದರು.

ರಕ್ಷಣಾ ಕಾರ್ಯದಲ್ಲಿ ಕರಾವಳಿ ನಿಯಂತ್ರಣ ಪಡೆಯ ಜಗದೀಶ್, ಹರೀಶ್ ಮತ್ತು ಸಸಿಹಿತ್ಲು ಬೀಚ್ ಅಭಿವೃದ್ಧಿ ಸಮಿತಿಯವರು ನಿಯೋಜಿಸಿದ ಜೀವರಕ್ಷಕ ದಳದ ಅನಿಲ್, ಮನೋಜ್, ದಿಲೀಪ್ ಹಾಗೂ ಸ್ಥಳೀಯ ಮೀನುಗಾರರು ನೆರವಾಗಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.