ವಿಪಕ್ಷದವರಿಗೂ ಮೋದಿ ಬೇಕು: ಶ್ರೀನಿವಾಸ ಪೂಜಾರಿ


Team Udayavani, Apr 11, 2019, 6:30 AM IST

1004malali3

ಎಡಪದವು: ದಿನಕ್ಕೊಮ್ಮೆ ಯಾದರೂ ಮೋದಿ ಹೆಸರು ಹೇಳದಿದ್ದರೆ ಪ್ರತಿಪಕ್ಷದವರಿಗೆ ನಿದ್ದೆಯೇ ಬರುವುದಿಲ್ಲ. ಅವರಿಗೂ ಮೋದಿಜಿಯೇ ಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬುಧವಾರ ಎಡಪದವು ನಾರಾಯಣ ಗುರು ಮಂದಿರದಲ್ಲಿ ನಡೆದ ಗುರುಪುರ ಮತ್ತು ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಣಾಮಕಾರಿ ಪ್ರಚಾರ
ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ನಡುವಿನ ಕೊಂಡಿಯಾಗಿ ಪಂಚಾಯತ್‌ ಸದಸ್ಯರು ಕೆಲಸ ಮಾಡಬೇಕು. ಜನರ ನಾಡಿಮಿಡಿತವನ್ನು ಚೆನ್ನಾಗಿ ತಿಳಿಯಲು ಪಂಚಾಯತ್‌ ಸದಸ್ಯರಿಗೆ ಸಾಧ್ಯ. ಆದ್ದರಿಂದ ಪಕ್ಷದ ಪರವಾಗಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್‌ ಸದಸ್ಯರಾದ ಜನಾರ್ದನ ಗೌಡ ಮುಚ್ಚಾರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ರಘುವೀರ್‌ ಮತ್ತು ರಾಜೇಶ್‌, ತಾ.ಪಂ. ಸದಸ್ಯರಾದ ನಾಗೇಶ್‌ ಶೆಟ್ಟಿ ಮುತ್ತೂರು, ನಾರಾಯಣ ಗುರು ಮಂದಿರದ ಅಧ್ಯಕ್ಷ ಸಂಜೀವ ಕೋಟ್ಯಾನ್‌, ಗುರುಪುರ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೋಹನ್‌ ಅಥಿಕಾರಿ, ಎಡಪದವು ಶಕ್ತಿಕೇಂದ್ರದ ಅಧ್ಯಕ್ಷ ಆನಂದ ದೇವಾಡಿಗ, ಎಡಪದವು ಶಕ್ತಿ ಕೇಂದ್ರದ ಪ್ರಚಾರಿ ಪ್ರಸಾದ್‌ ಕುಮಾರ್‌ ಎಂ., ಶಕ್ತಿಕೇಂದ್ರದ ಕಾರ್ಯದರ್ಶಿಗಳು, ಪಂಚಾಯತ್‌ ಅಧ್ಯಕ್ಷರು, ಸದಸ್ಯರು ಸಂವಾದದಲ್ಲಿ ಮೊದ ಲಾ ದ ವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.