![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 2, 2022, 5:40 AM IST
ಮಂಗಳೂರು: ರೈಲ್ವೇ ವಿದ್ಯುತ್ ಲೈನ್ ನಲ್ಲಿರುವ ವಿದ್ಯುತ್ ಉಪಕರಣಗಳನ್ನು ತಪಾಸಣೆ ಮಾಡುವ ನೂತನ ತಪಾಸಣ ವ್ಯಾಗನ್ (ಟವರ್ ಕಾರು) ರೈಲ್ವೇ ಪಾಲಕ್ಕಾಡ್ ವಿಭಾಗಕ್ಕೆ ಸೇರ್ಪಡೆಗೊಂಡಿದೆ.
ಇದು ವಿಭಾಗಕ್ಕೆ ಸೇರ್ಪಡೆಗೊಂಡಿರುವ 7ನೇ ಟವರ್ ಕಾರು ಆಗಿದೆ.
ಈ ನೂತನ ಟವರ್ ಕಾರ್‌ನ್ನು ಕುಂಬಳೆ, ಮಂಗಳೂರು ಜಂಕ್ಷನ್, ಜೋಕಟ್ಟೆ, ಪಣಂಬೂರು ನಡುವಣ ಹಳಿಗಳ ವಿದ್ಯುತ್ ಮಾರ್ಗವನ್ನು ತಪಾಸಣೆ ಹಾಗೂ ನಿರ್ವಹಣೆಗೆ ಬಳಸಲಾಗುತ್ತಿದೆ.
ಈ ಟವರ್ ಕಾರು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.