ಪಣಂಬೂರು:ಭೀಕರ ಅಪಘಾತ;ಓರ್ವ ಸಾವು,8 ಗಂಭೀರ
Team Udayavani, Mar 29, 2018, 11:31 AM IST
ಮಂಗಳೂರು: ನಿಂತಿದ್ದ ಟ್ಯಾಂಕರ್‌ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಬೆಳಗ್ಗೆ ನಡೆದಿದೆ.
ವರದಿಯಾದಂತೆ ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಅವಘಡಕ್ಕೀಡಾಗಿದ್ದು ಚಾಲಕ ಹನುಮಂತಯ್ಯ ಸಾವನ್ನಪ್ಪಿರುವ ದುರ್ದೈವಿ.
8 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು
ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್ ಇಂದಿನಿಂದ
ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.