Panamburu Beach: ನೈತಿಕ ಪೊಲೀಸ್‌ಗಿರಿ
Team Udayavani, Feb 5, 2024, 10:48 PM IST
ಪಣಂಬೂರು: ಪಣಂಬೂರು ಬೀಚ್‌ನಲ್ಲಿ ಅನ್ಯ ಕೋಮಿನ ಯುವಕನೊಂದಿಗಿದ್ದ ಯುವತಿಗೆ ನಿಂದಿಸಿ ಆಕ್ಷೇಪಾರ್ಹ ಮಾತುಗಳನ್ನಾಡಿದ ಘಟನೆ ರವಿವಾರ ಸಂಜೆ ನಡೆದಿದೆ.
ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿಯ ಮೂವರು, ಬಂಟ್ವಾಳದ ಓರ್ವನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಕಡೂರು ಮೂಲದ ಹಿಂದೂ ಯುವತಿ ಕೆಲಸದ ನಿಮಿತ್ತ ಮಲ್ಪೆಗೆ ಹೋಗುವ ಸಂದರ್ಭ ಪರಿಚಿತ ನಾ ಗಿದ್ದ ನಿಜಾಮುದ್ದಿನ್‌ಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ದೊರೆತಿ ರುವುದರಿಂದ ಅಭಿನಂದಿಸಲು ಪಣಂಬೂರು ಬೀಚಿನಲ್ಲಿ ಭೇಟಿ ಯಾಗಿದ್ದರು. ಯುವಕರ ಗುಂಪು ನಮ್ಮಿಬ್ಬರನ್ನು ಅಡ್ಡಗಟ್ಟಿದ್ದಲ್ಲದೆ, ಜತೆಗೆ ಇದ್ದಿದ್ದಕ್ಕೆ ಬೈದು ಆಕ್ಷೇಪಿಸಿ ದ್ದಾರೆ. ಕೆಲವರು ವೀಡಿಯೋ ಮಾಡಿದ್ದಾರೆ. ಇದರಿಂದ ನನ್ನ ಖಾಸಗಿತನಕ್ಕೆ ಧಕ್ಕೆಯಾಗಿದ್ದು, ಯುವಕರ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಪಣಂಬೂರು ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.