Panamburu: ತೇಲು ಸೇತುವೆ ಉದ್ಘಾಟನೆ
Team Udayavani, Dec 28, 2023, 12:07 AM IST
ಪಣಂಬೂರು: ಬೀಚ್ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದ್ದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಬುಧವಾರ ಉದ್ಘಾಟಿಸಿದರು.
ಬೀಚ್ ಪ್ರವಾಸೋದ್ಯಮಕ್ಕೆ ಸರಕಾರವು ಎಲ್ಲ ರೀತಿಯ ಸಹಕಾರ ನೀಡುವ ಬಗ್ಗೆ ಪ್ರವಾಸೋದ್ಯಮ ಸಚಿವರಲ್ಲಿ ಮಾತುಕತೆ ನಡೆಸಲಾಗು ವುದು ಎಂದು ಅವರು ಹೇಳಿದರು. ಬೀಚ್ ನಿರ್ವಹಣ ಸಂಸ್ಥೆಯ ಪಾಲುದಾರರಾದ ಲಕ್ಷ್ಮೀಶ ಭಂಡಾರಿ, ರಾಜೇಶ್ ಹುಕ್ಕೇರಿ ಉಪಸ್ಥಿತರಿದ್ದರು.
ದ.ಕ.ದಲ್ಲಿ ಮೊದಲು
ಮಲ್ಪೆ ಬೀಚ್ ಬಳಿಕ ಇದೀಗ ದ.ಕ. ಬೀಚ್ನಲ್ಲಿ ಮೊದಲ ತೇಲುವ ಸೇತುವೆ ಇದಾಗಿದೆ. 150 ಮೀ. ಉದ್ದವಿರುವ ತೇಲುವ ಸೇತುವೆಯು 50ಕ್ಕೂ ಮಿಕ್ಕ ಪ್ರವಾಸಿಗರು ಏಕಕಾಲಕ್ಕೆ ಸೇತುವೆಯ ತುದಿಯಲ್ಲಿ ನಿಂತು ಸೂರ್ಯಾಸ್ತಮಾನ ನೋಡಬಹುದು. ಪ್ರವಾಸಿಗರ ಸುರಕ್ಷೆಗಾಗಿ ತೇಲು ಸೇತುವೆಯ ಉದ್ದಕ್ಕೂ ಒಟ್ಟು 12 ಮಂದಿ ಜೀವರಕ್ಷಕರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.