Panambur Beach; ಮಹಿಳೆಗೆ ಪ್ರವಾಸಿ ಬೋಟ್ ಢಿಕ್ಕಿ
Team Udayavani, Feb 12, 2024, 11:40 PM IST
ಪಣಂಬೂರು: ಪಣಂಬೂರು ಬೀಚ್‌ನಲ್ಲಿ ಈಜಾಟವಾಡುತ್ತಿದ್ದ ಬೇಲೂರಿನ ಜಬೀನಾ ಅವರಿಗೆ ಪ್ರವಾಸಿ ಬೋಟ್ ಢಿಕ್ಕಿ ಹೊಡೆೆದಿದೆ.
ಬೋಟಿನಲ್ಲಿ ನಾಲ್ಕು ಮಂದಿ ಕುಳಿತು ಸಮುದ್ರ ವಿಹಾರ ನಡೆಸಿ ಹಿಂದಿರುಗುವಾಗ ಈ ಘಟನೆ ನಡೆದಿದೆ.ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಲೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಕಳಿಸಿಕೊಡಲಾಯಿತು.
ಮನರಂಜನೆಯ ಸಂದರ್ಭ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಇಲ್ಲಿನ ಬೀಚ್ ನಿರ್ವಾಹಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.